LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಂಪತ್ತು, ವಿಜ್ಞಾನ, ಕಾನೂನಿಗಿಂತ ಆತ್ಮಜ್ಞಾನ ಇರುವ ದೇಶ ನಮ್ಮ ಭಾರತ: ಎಎಸ್ಐ ಗೌರಿಶಂಕರ್

Advertisement
ಸೇಡಂ: ತಾಲೂಕಿನ ಚಂದಾಪುರ ಸರಕಾರಿ ಪ್ರೌಡ ಶಾಲೆಯ ಆವರಣದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಉಪಾಧ್ಯಕ್ಷರಾದ ವರದ ಸ್ವಾಮಿ ಬಿ ಹಿರೇಮಠ ಅವರ ನೇತೃತ್ವದಲ್ಲಿ ಕನ್ನಡ ಜಾಗೃತಿ ಮತ್ತು ಪರಿಸರ ರಕ್ಷಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮುಧೋಳ್ ಪೊಲೀಸ್ ಠಾಣೆಯ ಎಎಸ್ಐ ಗೌರಿಶಂಕರ್ ಅವರು ಮಾತನಾಡಿ ಮಕ್ಕಳಿಗೆ ಸಂಪತ್ತು, ವಿಜ್ಞಾನ, ಫ್ಯಾಷನ್ ಮತ್ತು ಕಾನೂನಿಗಿಂತ ಹೆಚ್ಚಿನದು ಆತ್ಮಜ್ಞಾನ ಎಂದು ಹೇಳಿದರು.



ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಾದ ಅನುರಾಧಾ ಅವರು ಮಾತನಾಡಿ ಬಾಲ್ಯವಿವಾಹ ಕುರಿತು ಮತ್ತು ಕನ್ನಡ ಜಾಗೃತಿ ಕುರಿತು ಮಾತನಾಡಿದರು ತದನಂತರ ಕರ್ನಾಟಕ ನೌಕರರ ಸಂಘದ ತಾಲೂಕ ಅಧ್ಯಕ್ಷರಾದ ಅರವಿಂದ್ ಪಸರ್ ಅವರು ಕನ್ನಡ ಭಾಷೆ ಕುರಿತು ಮಾತನಾಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಗುರುಗಳಾದ ಮಸಿಯೂದ್ದಿನ್ ಅವರು ವಹಿಸಿದರು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೈಲಾಜ ಮಧುಸೂಧನ್, ಮುಧೋಳ್ ಪೊಲೀಸ್ ಠಾಣೆಯ ಎ,ಎಸ್,ಐ ಗೌರಿಶಂಕರ್, ತಾಲೂಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳಾದ ಅನುರಾಧಾ, ತಾಲೂಕ ನೌಕರ ಸಂಘದ ಅಧ್ಯಕ್ಷರಾದ ಅರವಿಂದ್ ಪಸರ್, ಮೋತಕಪಲ್ಲಿ ಸಿ,ಆರ್,ಪಿ ಅಶೋಕ್ ರೆಡ್ಡಿ, ಸ್ಟಾರ್ ಕನ್ನಡ ನ್ಯೂಸ್24 ವರದಿಗಾರರಾದ ಮೌನೇಶ್ ವಿಶ್ವಕರ್ಮ, ಜಯ ಕರ್ನಾಟಕ ಜನಪರ ವೇದಿಕೆ ತಾಲೂಕ ಅಧ್ಯಕ್ಷರಾದ ಅಶೋಕ್ ಮಡಿವಾಳ, ಚಂದ್ರಶೇಖರ್ ರಿಬ್ಬನ್ ಪಲ್ಲಿ, ಉಮೇಶ್, ಮೌನೇಶ್ ಗೌಡ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ