ಸೇಡಂ: ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆಗೆ ನಮ್ಮ ಸಂಘಟನೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಕರ್ನಾಟಕ ನವನಿರ್ಮಾಣ ಸೇನೆ ತಾಲೂಕ ಅಧ್ಯಕ್ಷರಾದ ಭೀಮಾಶಂಕರ ಕೊರವಿ ಅವರು ಇಂದು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್
Get latest news updates delivered straight to your WhatsApp.