Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯ ಸೇವೆ ಇಲ್ಲದ ಗೂಳಿಪುರ:ಗ್ರಾಮಸ್ಥರಿಂದ ಆಕ್ರೋಶ

Advertisement
ಆರೋಗ್ಯ ಸೇವೆ ಇಲ್ಲದ ಗೂಳಿಪುರದ ಆರೋಗ್ಯ ಉಪ ಕೇಂದ್ರ ಗ್ರಾಮಸ್ಥರಿಂದ ಆಕ್ರೋಶ

ಚಾಮರಾಜನಗರ :ತಾಲ್ಲೂಕಿನ ಗೂಳಿಪುರ ಗ್ರಾಮದಲ್ಲಿ ಆರೋಗ್ಯ ಉಪ ಕೇಂದ್ರದಲ್ಲಿ ಆರೋಗ್ಯ ಸೇವೆ ಇಲ್ಲದೆ ಪರದಾಡುತ್ತಿರುವ ಗ್ರಾಮಸ್ಥರು.2003ನೇ ಇಸವಿ ಡಿಸೆಂಬರ್ 20ನೇ ತಾರೀಖು ಸಂತೆಮರಳ್ಳಿ ವಿಧಾನ ಸಭಾ ಕ್ಷೆತ್ರದ ಶಾಸಕರಗಿದ್ದ ಎ. ಆರ್ ಕೃಷ್ಣಮೂರ್ತಿ ರವರ ಅದ್ಯಕ್ಷತೆಯಲ್ಲಿ ಉದ್ಘಾಟನೆಗೊಂಡಿದ್ದ ಆಸ್ಪತ್ರೆ ಇವಾಗ ಗೂಳಿಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ ಹೊಮ್ಮ, ಕೋಟಂಬಳ್ಳಿ, ಬೂದಂಬಳ್ಳಿ,ಬೂದಂಬಳ್ಳಿಮೋಳೆ, ಮೂಕಳ್ಳಿ ಗ್ರಾಮಗಳ ಜನರಿಗೆ ಮರೀಚಿಕೆ ಆಗಿದೆ. ಗ್ರಾಮಸ್ಥರಾದ ಮಹದೇವಸ್ವಾಮಿ, ಬಿಳಿಗಿರಿನಾಯಕ ಮತ್ತು ಮಹಾದೇವನಾಯಕ ರವರು ಮಾತನಾಡಿ ನಮ್ಮ ಗ್ರಾಮದಲ್ಲಿ ವೃದ್ಧರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ನಾವು ಆರೋಗ್ಯ ಸೇವೆ ಪಡೆಯಲು ಯಳಂದೂರು, ಆಲೂರು ಹಾಗೂ ಕಾಗಲವಾಡಿಗೆ ಹೋಗಬೇಕು. ಹೋಗಲು ಬಸ್ ವ್ಯವಸ್ಥೆ ಇಲ್ಲಾ, ಸಮಯಕ್ಕೆ ಸರಿಯಾಗಿ ಆಟೋಗಳು ಸಿಗುವುದಿಲ್ಲ.



ರಾತ್ರಿ ಸಮಯದಲ್ಲಿ ಮಹಿಳೆಯರು ಹಾಗೂ ಮಕ್ಕಳು ಚಿಕಿತ್ಸೆ ಪಡೆಯಲು ಹರಾಸಾಹಸ ಪಡುವಂತಾಗಿದೆ. ಆಗಾಗಿ ಸುಮಾರು ವರ್ಷದಿಂದ ಚಿಕಿತ್ಸೆ ದೊರೆಯದೆ ಆಸ್ಪತ್ರೆ ಸುತ್ತಮುತ್ತ ಗಿಡಗಂಟೆ ಬೆಳೆದು ಅನುಪಯುಕ್ತವಾಗಿರುವ ಆಸ್ಪತ್ರೆಗೆ ಆರೋಗ್ಯ ಸಿಬ್ಬಂದಿಗಳನ್ನು ನೇಮಿಸಿ ಅನುಕೂಲ ಮಾಡಿಕೊಡಬೇಕು ಎಂದು ಪ್ರಸ್ತುತ ಕೊಳ್ಳೇಗಾಲ ವಿಧಾನ ಸಭಾ ಕ್ಷೆತ್ರದ ಶಾಸಕರು ಎ. ಆರ್ ಕೃಷ್ಣಮೂರ್ತಿ ಹಾಗೂ ಆರೋಗ್ಯ ಇಲಾಖೆಗೆ ಮಾಧ್ಯಮದ ಮೂಲಕ ಮನವಿ ಮಾಡಿದ್ದಾರೆ....ತಾರೀಖು ಸಂತೆಮರಳ್ಳಿ ವಿಧಾನ ಸಭಾ ಕ್ಷೆತ್ರದ ಶಾಸಕರಗಿದ್ದ ಎ. ಆರ್ ಕೃಷ್ಣಮೂರ್ತಿ ರವರ ಅದ್ಯಕ್ಷತೆಯಲ್ಲಿ ಉದ್ಘಾಟನೆಗೊಂಡಿದ್ದ ಆಸ್ಪತ್ರೆ ಇವಾಗ ಗೂಳಿಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಾದ ಹೊಮ್ಮ, ಕೋಟಂಬಳ್ಳಿ, ಬೂದಂಬಳ್ಳಿ,ಬೂದಂಬಳ್ಳಿಮೋಳೆ, ಮೂಕಳ್ಳಿ ಗ್ರಾಮಗಳ ಜನರಿಗೆ ಮರೀಚಿಕೆ ಆಗಿದೆ. ಗ್ರಾಮಸ್ಥರಾದ ಮಹದೇವಸ್ವಾಮಿ, ಬಿಳಿಗಿರಿನಾಯಕ ಮತ್ತು ಮಹಾದೇವನಾಯಕ ರವರು ಮಾತನಾಡಿ ನಮ್ಮ ಗ್ರಾಮದಲ್ಲಿ ವೃದ್ಧರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ನಾವು ಆರೋಗ್ಯ ಸೇವೆ ಪಡೆಯಲು ಯಳಂದೂರು, ಆಲೂರು ಹಾಗೂ ಕಾಗಲವಾಡಿಗೆ ಹೋಗಬೇಕು.

ಹೋಗಲು ಬಸ್ ವ್ಯವಸ್ಥೆ ಇಲ್ಲಾ, ಸಮಯಕ್ಕೆ ಸರಿಯಾಗಿ ಆಟೋಗಳು ಸಿಗುವುದಿಲ್ಲ. ರಾತ್ರಿ ಸಮಯದಲ್ಲಿ ಮಹಿಳೆಯರು ಹಾಗೂ ಮಕ್ಕಳು ಚಿಕಿತ್ಸೆ ಪಡೆಯಲು ಹರಾಸಾಹಸ ಪಡುವಂತಾಗಿದೆ. ಆಗಾಗಿ ಸುಮಾರು ವರ್ಷದಿಂದ ಚಿಕಿತ್ಸೆ ದೊರೆಯದೆ ಆಸ್ಪತ್ರೆ ಸುತ್ತಮುತ್ತ ಗಿಡಗಂಟೆ ಬೆಳೆದು ಅನುಪಯುಕ್ತವಾಗಿರುವ ಆಸ್ಪತ್ರೆಗೆ ಆರೋಗ್ಯ ಸಿಬ್ಬಂದಿಗಳನ್ನು ನೇಮಿಸಿ ಅನುಕೂಲ ಮಾಡಿಕೊಡಬೇಕು ಎಂದು ಪ್ರಸ್ತುತ ಕೊಳ್ಳೇಗಾಲ ವಿಧಾನ ಸಭಾ ಕ್ಷೆತ್ರದ ಶಾಸಕರು ಎ. ಆರ್ ಕೃಷ್ಣಮೂರ್ತಿ ಹಾಗೂ ಆರೋಗ್ಯ ಇಲಾಖೆಗೆ ಮಾಧ್ಯಮದ ಮೂಲಕ ಮನವಿ ಮಾಡಿದ್ದಾರೆ.

ವರದಿ: ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ