Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

5 ಲಕ್ಷಕ್ಕೂ ಹೆಚ್ಚು ತಡರಾತ್ರಿ ಆಟೋ ಸೆಂಟರ್ ಅಂಗಡಿ ಕಳ್ಳತನ

Advertisement
ರಾಮದುರ್ಗ:- ತಾಲೂಕಿನಲ್ಲಿ ಆರ್‌ಎಂಡಿ ಶೋರೂಮ್ ಪಕ್ಕದಲ್ಲಿರುವ ಬಜರಂಗಬಲಿ ಆಟೋ ಸೆಂಟರ್ ನಲ್ಲಿ ನಿನ್ನೆ ರಾತ್ರಿ ಒಂದು ಗಂಟೆ ಸಮಯದಲ್ಲಿ ಬಜರಂಗಬಲಿ ಆಟೋ ಸೆಂಟರ್ ದ ಶೆಟ್ರಸ್ ರಾಡ್ ನಿಂದ ಬೀಗ ಹೊಡೆದು ಐದು ಲಕ್ಷಕ್ಕೂ ಹೆಚ್ಚು ಹಣ ದೋಚಿ ಪರಾರಿ ಆಗಿರುತ್ತಾರೆ ಆ ಕಳ್ಳನ ದೃಶ್ಯಗಳು ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿರುತ್ತದೆ.

ರಾಜಸ್ಥಾನ್ ಮೂಲದ ದಿನೇಶ್ ದಾಸ್ ಎಂಬುವರಿಗೆ ಸೇರಿದ ಅಂಗಡಿಯಾಗಿದ್ದು,ಸುದ್ದಿ ತಿಳಿದ್ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿದ ರಾಮದುರ್ಗ ಪಿಎಸ್ಐ ಸುನಿಲ್ ಕುಮಾರ್ ನಾಯಕ್ ಹಾಗೂ ನಾಗರಾಜ್ ಕಾಜಗಾರ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಿಸಿಟಿವಿ ಕ್ಯಾಮೆರಾದಲ್ಲಿ ಕಂಡ ಕಳ್ಳನು ಹಿಡಿಯಲು ಪೊಲೀಸರು ಬಲೆ ಬಿಸಿರುತ್ತಾರೆ.

ವರದಿ:- ಮಂಜುನಾಥ ಕಲಾದಗಿ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ