LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎತ್ತುಗಳು ರೈತರ ಜೀವನಾಡಿ:ರುದ್ರಮಣಿ ಖ್ಯಾಲಪ್

Advertisement
ಹುಮನಾಬಾದ : ಎತ್ತುಗಳು ರೈತರ ಜೀವನಾಡಿಯಾಗಿವೆ ಎಂದು ಯುವ ಮುಖಂಡ ರುದ್ರಮಣಿ ಖ್ಯಾಲಪ್ ತಿಳಿಸಿದರು.ತಾಲ್ಲೂಕಿನ ಬೋರಂಪಳ್ಳಿ ಗ್ರಾಮದಲ್ಲಿ ಕಾರ ಹುಣ್ಣಿಮೆ ನಿಮಿತ್ಯ ಇತ್ತುಗಳ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾರ ಹುಣ್ಣಿಮೆ ದಿನದಂದು ಎತ್ತುಗಳಿಗೆ ಸಿಂಗಾರ ಮಾಡಿ ಹಬ್ಬ ಆಚರಿಸಿ ರೈತರು ಸಂಭ್ರಮದಿಂದ ಇತ್ತುಗಳ ಮೆರವಣಿಗೆ ಮಾಡುತ್ತಾರೆ.ರೈತರು ತಮ್ಮ ಎತ್ತು,ಹಸುಗಳಿಗೆ ಹಳ್ಳದಲ್ಲಿ ಮಾಡಿಸಿ ವಿವಿಧ ಬಗೆಯ ಅಲಂಕಾರ ಮಾಡುತ್ತಾರೆ.ರೈತರ ಜೀವನಾಡಿಯಾಗಿರುವ ಎತ್ತುಗಳ ತಲೆಗೆ ಹೂವಿನ ಗೊಂಡೆ,ಕೊರಳಿಗೆ ಗೆಜ್ಜೆ,ಟೊಂಕಕ್ಕೆ ಕಪ್ಪುದಾರ,ಕೋಡಿಗೆ ಬಣ್ಣ,ದೇಹಕ್ಕೆ ಕೆಂಪು, ಹಳದಿ ಬಣ್ಣ ಹಚ್ಚಿ ಶೃಂಗಾರಗೊಳಿಸುತ್ತಾರೆ ಎಂದು ಹೇಳಿದರು.

ಬಳಿಕ ಗ್ರಾಮದ ರಸ್ತೆಗಳಲ್ಲಿ ಇತ್ತುಗಳ ಮೆರವಣಿಗೆ ಮಾಡಿ ರೈತರು,ಊರಿನ ಮುಖಂಡರು ಸಂಭ್ರಮಿಸಿದರು.ಸಂಜೆ ಸಮಯದಲ್ಲಿ ರೈತರು ತಮ್ಮ ನೆಚ್ಚಿನ ಎತ್ತುಗಳಿಂದ ಕರಿ ಹರಿಯುವ ಸಂದರ್ಭದಲ್ಲಿ ಯುವಕರು ಕುಣಿದು ಕುಪ್ಪಳಿಸಿದರು.

ಈ ಸಂದರ್ಭದಲ್ಲಿ ಶಿವಕುಮಾರ ಅಣ್ಣಾರಾವ, ಖಾಲಪ್ಪ,ಸುರೇಶ ವೀರಣ್ಣ ದೇವಣಿ, ಶಿವಲಿಂಗಪ್ಪ ಎರಬಾಗ,ಶರಣಪ್ಪ ಜನವಾಡ, ವೀರೇಶ ಜನವಾಡ,ಅಪ್ಪಾರಾವ ಬಿರಾದಾರ, ಮಲ್ಲಿಕಾರ್ಜುನ ಬಿರಾದಾರ,ವೀರೇಶ ಚೆಟ್ಟಿ, ಬಸವರಾಜ ಹಾರಕೂಡ,ಶರಣಪ್ಪ ಖ್ಯಾಲಪ್, ಮಲ್ಲಿಕಾರ್ಜುನ ಪ್ರಕಾಶ ಖ್ಯಾಲಪ್,ಪ್ರದೀಪ ಬಿರಾದಾರ ಸೇರಿ ರೈತರು,ಯುವಕು ಗಣ್ಯರು ಭಾಗಿಯಾಗಿದ್ದರು.

ವರದಿ : ಸಜೀಶ ಲಂಬುನೋರ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ