Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಣಜಿ ಸೆಮಿಫೈನಲ್: ಬೃಹತ್ ಮೊತ್ತದತ್ತ ಪಡಿಕಲ್ ಟೀಮ್

Advertisement
ಲಕ್ನೋ: ರ‍್ನಾಟಕ ತಂಡವು ಇಂದಿಲ್ಲಿ ಆರಂಭವಾದ ರಣಜಿ ಟ್ರೋಫಿ ಕ್ರಿಕಟ್ ಪಂದ್ಯಾವಳಿಯ ಉತ್ತರಾಖಂಡ ವಿರುದ್ಧದ ಸೆಮಿಫೈನಲ್‌ನ ಮೊದಲ ದಿನದ ಅಂತ್ಯಕ್ಕೆ ೨ ವಿಕೆಟ್‌ಗೆ ೩೫೫ ರನ್ ಗಳಿಸಿದ್ದು, ಬೃಹತ್ ಮೊತ್ತದತ್ತ ಸಾಗಿದೆ.
ಇಲ್ಲಿ ಶ್ರೀ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ಮೊದಲ ದಿನದಾಟ ಮುಗಿದಾಗ ನಾಯಕ ದೇವದತ್ತ ಪಡಿಕಲ್ ೧೪೧ ರನ್ ಗಳಿಸಿ ಬ್ಯಾಟ್ ಮಾಡುತ್ತಿದ್ದರೆ, ಕರುಣ್ ನಯ್ಯರ್ ೩೭ ರನ್ ಗಳಿಸಿ ಕ್ರೀಸ್ ಬಳಿ ಇದ್ದರು.
ಸ್ಕೋರ್ ವಿವರ
ರ‍್ನಾಟಕ ಮೊದಲ ಇನ್ನಿಂಗ್ಸ್ ೨ ವಿಕೆಟ್‌ಗೆ ೩೫೫
ಕೆ.ಎಲ್. ರಾಹುಲ್ ೧೪೧ ( ೨೧೧ ಎಸೆತ, ೧೧ ಬೌಂಡರಿ, ೫ ಸಿಕ್ಸರ್)
ದೇವದತ್ತ ಪಡಿಕಲ್ ಬ್ಯಾಟಿಂ ೧೪೮ ( ೨೩೬ ಎಸೆತ, ೧೬ ಬೌಂಡರಿ, ೨ ಸಿಕ್ಸರ್)
ಕರುಣ್ ನಯ್ಯರ್ ಬ್ಯಾಟಿಂಗ್ ೩೭ ( ೬೫ ಎಸೆತ, ೫ ಬೌಂಡರಿ, ೧ ಸಿಕ್ಸರ್)
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ