Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪದ್ಮಭೂಷಣ ಕರ್ನಾಟಕದ ಜನತೆಗೆ ಅರ್ಪಿಸುತ್ತೇನೆ : ನಟ ಅನಂತನಾಗ್ 

Advertisement
ಬೆಂಗಳೂರು: ಹಿರಿಯ ನಟ ಅನಂತ್ ನಾಗ್ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ.

ಪದ್ಮಭೂಷಣ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ಕನ್ನಡ ಚಿತ್ರರಂಗದಲ್ಲಿ 50 ವರ್ಷಗಳ ಪಯಣ ನನ್ನದು. ಅದಕ್ಕೂ ಮೊದಲು 5 ವರ್ಷಗಳ ಕಾಲ ರಂಗಭೂಮಿಯಲ್ಲಿದ್ದೆ.


ಬಳಿಕ ಚಿತ್ರರಂಗಕ್ಕೆ ಬಂದೆ. ಕನ್ನಡಿಗರು ನನ್ನ ಮೇಲೆ ಅತೀವ ಪ್ರೀತಿ ತೋರಿದ್ದಾರೆ. ಕಳೆದ ಮೂರು ವರ್ಷಗಳಿಂದ ನನ್ನ ಹೆಸರನ್ನು ಪ್ರಶಸ್ತಿಗೆ ಸೂಚಿಸಿದ್ದರು. ಕೊನೆಗೂ ಪ್ರಶಸ್ತಿ ಬಂದಿರುವುದಕ್ಕೆ ಸಂತಸವಾಗಿದೆ. ಈ ಗೌರವವನ್ನು ಕರ್ನಾಟಕದ ಜನತೆಗೆ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.


ಗಣರಾಜ್ಯೋತ್ಸವ ಸಂಭ್ರಮಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕರಾ ಪ್ರಸಕ್ತ ಸಾಲಿನ ಪದ್ಮ ಪ್ರಶಸ್ತಿ ಪ್ರಕಟಿಸಿದೆ. ರಾಜ್ಯದ 9 ಸಾಧಕರು ಈ ಬಾರಿಯ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್