Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ MRPS ನಿಂದ ತೀವ್ರ ಖಂಡನೆ

Advertisement
ಗುರುಮಾಠಕಲ್ : ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದಿರುವ ಕ್ರೂರ ಉಗ್ರ ದಾಳಿ ದೇಶದ ಶಾಂತಿ ಮತ್ತು ಏಕತೆಗೆ ಅಡ್ಡಿಯುಂಟುಮಾಡುವ ಅಮಾನುಷ ಕೃತ್ಯವಾಗಿದೆ. ಈ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ದೇಶಭಕ್ತ ನಾಗರಿಕರ ಅಗಲಿಕೆಯ ನೋವು ದೇಶದ ಜನತೆಯನ್ನು ವಿಷಾದದಲ್ಲಿ ಮುಳುಗಿಸಿದೆ. ಅದಕ್ಕೆ ಅವರಿಗೆ ತಕ್ಕ ಪಾಠ ಕಲಿಸಲು ಮುಂದಾಗಬೇಕು

ಮಾದಿಗ ದಂಡೋರದ ಗುರುಮಾಠಕಲ್ ತಾಲೂಕ ಅಧ್ಯಕ್ಷ ರವಿ ಬುರನೋಳ್ ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ ಇಂತಹ ಗೊಂದಲ ಹಾಗೂ ಹಿಂಸಾತ್ಮಕ ಘಟನೆಗಳಿಗೆ ಯಾವುದೇ ರೀತಿಯ ಕ್ಷಮೆ ನೀಡಲಾಗದು ಅವರಿಗೆ ತಕ್ಕ ಪಾಠ ಕಲಿಸಲು ನಮ್ಮ ಸರಕಾರಗಳು ಮುಂದಾದಗಬೇಕು ಎಂದು ರವಿ ಬುರನೋಳ್ ಮಾದಿಗ ದಂಡೋರ ತಾಲೂಕ ಅಧ್ಯಕ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಕೂಡಲೇ ಈ ಘಟನೆಯಲ್ಲಿ ಭಾಗಿಯಾದ ಉಗ್ರರು ಹಾಗೂ ಅವುಗಳ ಬೆಂಬಲಿಗರ ವಿರುದ್ಧ ಕಠಿಣ ಗಂಭೀರ ಕಾನೂನು ಕ್ರಮ ಜರುಗಿಸಬೇಕು. ಅವರನ್ನು ಶೀಘ್ರ ಪತ್ತೆಹಚ್ಚಿ ಕಾನೂನು ವಿಧಿಯಾದ ಶಿಕ್ಷೆ ನೀಡಬೇಕು.

ಇದೇ ಸಂದರ್ಭದಲ್ಲಿ, ದಾಳಿಯಲ್ಲಿ ತಮ್ಮವರನ್ನು ಕಳೆದುಕೊಂಡ ದುಃಖಿತ ಕುಟುಂಬಗಳಿಗೆ ಸರ್ಕಾರ ತಕ್ಷಣ ಪರಿಹಾರ ಘೋಷಿಸಬೇಕು ಮತ್ತು ಅಗತ್ಯ ಪುನರ್ವಸತಿ ಸೇವೆಗಳನ್ನು ಒದಗಿಸಬೇಕು ಎಂದು ಮಾದಿಗ ದಂಡೋರ ಸರಕಾರಕ್ಕೆ ಒತ್ತಾಯಿಸುತ್ತದೆ ಹಾಗೂ ದೇಶದಲ್ಲಿ ಶಾಂತಿ ಮತ್ತು ಭದ್ರತೆ ಬಲವಾಗಿರಬೇಕಾದರೆ, ಭದ್ರತಾ ವ್ಯವಸ್ಥೆಯನ್ನು ತಕ್ಷಣ ಬಲಪಡಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಇದರತ್ತ ಗಂಭೀರವಾಗಿ ಗಮನ ಹರಿಸಬೇಕೆಂದು ಎಂದು ಒತ್ತಾಯಿಸುತ್ತಿದ್ದೇವೆ.

ವರದಿ : ರವಿ ಬುರನೋಳ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ