ಟ್ರೆನಿಡಾಡ್ ( ವೆಸ್ಟ್ ಇಂಡೀಸ್): ಪ್ರವಾಸಿ ಪಾಕಿಸ್ತಾನ ಹಾಗೂ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡಗಳ ನಡುವೆ ಎರಡನೇ ಏಕದಿನ ಪಂದ್ಯ ಇಂದು ಸಾಯಂಕಾಲ 7 ಗಂಟೆಗೆ ಇಲ್ಲಿನ ಟರೋಬಾದ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲ ಏಕದಿನ ಪಂದ್ಯವನ್ನು ಪಾಕಿಸ್ತಾನ 5 ವಿಕೆಟ್ ಗಳಿಂದ ಗೆದ್ದಿತ್ತು.
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.