Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕ್ ಅಪ್ರಚೋದಿತ ಗುಂಡಿನ ದಾಳಿ : ಓರ್ವ ಯೋಧ ಹುತಾತ್ಮ 

Advertisement
ಭಾರತವು ಪಾಕ್ ಮೇಲೆ ವೈಮಾನಿಕ ದಾಳಿಯ ಬಳಿಕ ಪಾಕ್ ಸೇನೆ ಎಲ್‌ಒಸಿ ಗಡಿ ಉದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ಮಾಡಿದ್ದಲ್ಲದೆ, ಕಳೆದ ಎರಡು ದಿನಗಳಿಂದ ಶೆಲ್ ದಾಳಿ ನಡೆಸಲಾಗುತ್ತಿದೆ. ಈ ದಾಳಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ವೀರ ಮರಣವನ್ನಪ್ಪಿದ್ದಾರೆ.

ಭಾರತೀಯ ಸೇನೆಯು ಉಗ್ರರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದರೆ, ಅತ್ತ ಪಾಕ್ ಮಾತ್ರ ನಾಗರಿಕರನ್ನು ಗುರಿಯಾಗಿಸಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಶೆಲ್ ದಾಳಿ ಮಾಡಲಾಗುತ್ತಿದೆ. ಈ ದಾಳಿಯಲ್ಲಿ ಇದುವರೆಗೆ 31 ಜನ ಅಮಾಯಕರು ಮೃತಪಟ್ಟಿದ್ದಾರೆ.

ಪಾಕ್ ಈ ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡುವ ವೇಳೆ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಅವರಿಗೆ ಗುಂಡೇಟು ತಗುಲಿದ್ದು, ಕೊನೆಯುಸಿರಿರುವವರೆಗೂ ಧೈರ್ಯದಿಂದ ಹೋರಾಡಿ ವೀರ ಮರಣವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ದೃಢಪಡಿಸಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ