LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಈದ್ ಮಿಲಾದ್ ಮೆರವಣಿಗೆಯಲ್ಲಿ ಕಿಡಿಗೇಡಿಗಳಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ 

Advertisement
ಶಿವಮೊಗ್ಗ : ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಕೆಲವು ಕಿಡಿಗೇಡಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎಂದು ತಿಳಿದು ಬಂದಿದೆ.

ಪಾಕ್ ಪರ ಘೋಷಣೆ ಕೂಗಿದ ವಿಡಿಯೋ ವೈರಲ್ ಆಗಿದ್ದು, ಕ್ರಮಕ್ಕೆ ಹಿಂದೂ ಸಂಘಟನೆಗಳು ಆಗ್ರಹಿಸಿದೆ.ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಈ ಘಟನೆ ನಡೆದಿದೆ. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪಾಕಿಸ್ತಾನ ಪರ ಘೋಷಣೆ ಕೂಗಿರುವ ಬಗ್ಗೆ ಮಾಹಿತಿ ಬಂದಿದೆ. ಭದ್ರಾ‍ವತಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಎಸ್ ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂದಿನ ಹತ್ತು ವರ್ಷಗಳಲ್ಲಿ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕತೆ ವಾಸ್ತವ ಸ್ವರೂಪ : ಬಾಲಚಂದ್ರ ಜಾರಕಿಹೊಳಿ BIG NEWS : ವಿನಯ್ ಕುಲಕರ್ಣಿ ಜಾಮೀನು ರದ್ದು 2 ವಾರದೊಳಗೆ ಶರಣಾಗಲು ಸುಪ್ರೀಂಕೋರ್ಟ್ಇರಾನ್‌ನಲ್ಲಿ 19 ವರ್ಷದ ಗರ್ಭಿಣಿ ಮಗಳ ಮರ್ಯಾದೆ ಹತ್ಯೆ ದೊಡವಾಡ ಗ್ರಾಮ ಪಂಚಾಯತಿಯಲ್ಲಿ VGPP ಗ್ರಾಮ ಸಭೆ ಯಶಸ್ವಿ.ರೈತರ ಜಮೀನಿಗೆ ಅರಣ್ಯ ಇಲಾಖೆ ಬೇಲಿ! ಜಮೀನಿನಲ್ಲೇ ರೈತರ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ ನೇತೃತ್ವದಲ್ಲಿ  ಬೃಹತ್ ಪ್ರತಿಭಟನೆ!ಇಂಗ್ಲೆಂಡ್ ಗೆ 8 ವಿಕೆಟ್ ಗಳ ಸುಲಭ ಗೆಲುವು ದ. ಆಪ್ರಿಕಾ ತಂಡಕ್ಕೆ ಮೊದಲ ಇನ್ನಿಂಗ್ಸ್ ನ ದೊಡ್ಡ ಮುನ್ನಡೆ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಎಂ.ಎಸ್. ರಾಮಚಂದ್ರ ರಾವ್ ನೇಮಕಕ್ಕೆ ಶಿಫಾರಸುಕೆಲಸ ಕೊಡಿಸಿ, 50 ಸಾವಿರ ಪಡೆಯಿರಿ : ಯುವಕನ ವಿಭಿನ್ನ ಆಫರ್ ವೈರಲ್! ವಿನಯ್ ಕುಲಕರ್ಣಿಗೆ ಜೈಲಾ..? ಬೇಲಾ..? : ಇಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟ