ರಾವಲಪಿಂಡಿ: ಪಾಕಿಸ್ತಾನ ಹಾಗೂ ಶ್ರೀಲಂಕಾ ಕ್ರಿಕೆಟ್ ತಂಡಗಳ ನಡುವಿನ 2 ನೇ ಟೆಸ್ಟ್ ಪಂದ್ಯ ನಾಳೆಯಿಂದ ಇಲ್ಲಿನ ರಾವಲಪಿಂಡಿ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿದೆ.
ಮುಂಜಾನೆ 10 ಕ್ಕೆ ಪಂದ್ಯ ಆರಂಭವಾಗಲಿದೆ.
ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯ ಕಂಡಿದ್ದು, ನಾಳೆಯಿಂದ ಆರಂಭವಾಗುವ ಟೆಸ್ಟ್ ಪಂದ್ಯವನ್ನು ಗೆದ್ದ ತಂಡ ಸರಣಿ ಗೆಲ್ಲಲಿದೆ.


