ರಾವಲಪಿಂಡಿ: ಪಾಕಿಸ್ತಾನ ಹಾಗೂ ಶ್ರೀಲಂಕಾ ಕ್ರಿಕೆಟ್ ತಂಡಗಳ ನಡುವಿನ 2 ಟೆಸ್ಟ್ ಗಳ ಸರಣಿಯ ಮೊದಲ ಟೆಸ್ಟ್ ಪಂದ್ಯ ನಾಳೆ ದಿ. 9 ರಿಂದ ಇಲ್ಲಿನ ರಾವಲಪಿಂಡಿ ಕ್ರಿಕೆಟ್ ಮೈದಾನದಲ್ಲಿ ಶುರುವಾಗಲಿದೆ.
ಪಾಕಿಸ್ತಾನ ತಂಡವು ಈಚೆಗೆ ಮುಗಿದ ಶ್ರೀಲಂಕಾ ವಿರುದ್ಧದ ಟಿ-20 ಸರಣಿ ಹಾಗೂ ಇಂಗ್ಲೆಂಡ್, ಶ್ರೀಲಂಕಾ ಒಳಗೊಂಡ ತ್ರಿಕೋನ ಸರಣಿಯನ್ನು ಗೆದ್ದುಕೊಂಡಿದೆ.


