Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತಮ ಸ್ಥಿತಿಯಲ್ಲಿ ಪಾಕಿಸ್ತಾನ್ ತಂಡ

ವಿಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ

Advertisement

 
ಟ್ರೇನಿಡಾಡ್(ವೆಸ್ಟ್ ಇಂಡೀಸ್) ಆತಿಥೇಯ ವೆಸ್ಟ್ ಇಂಡೀಸ್ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳ ನಡುವೆ ಇಲ್ಲಿ ನಡೆದಿರುವ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದ ಅಂತ್ಯಕ್ಕೆ ವೆಸ್ಟ್ ಇಂಡೀಸ್ ತನ್ನ ದ್ವಿತೀಯ ಇನ್ನಿಂಗ್ಸ್ನಲ್ಲಿ ೭ ವಿಕೆಟ್‌ಗೆ ೧೨೬ ರನ್‌ಗಳಿಸಿದ್ದು, ಒಟ್ಟಾರೆ ೧೫೫ ರನ್‌ಗಳ ಮುನ್ನಡೆ ಪಡೆದಿದೆ.
    ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ಇನ್ನು ಎರಡು ದಿನಗಳ ಆಟ ಬಾಕಿ ಇದ್ದು, ಉಳಿದ ಮೂರು ವಿಕೆಟ್‌ಗಳಿಂದ ವೆಸ್ಟ್ ಇಂಡೀಸ್ ತನ್ನ ಮುನ್ನಡೆಯನ್ನು ಬೆಳೆಸಿಕೊಳ್ಳಬೇಕಿದೆ. ಅತ್ತ ಪಾಕಿಸ್ತಾನ್ ಉಳಿದ ಮೂರು ವಿಕೆಟ್‌ಗಳನ್ನು ಸಾಧ್ಯವಿದ್ದಷ್ಟು ಬೇಗ ಪಡೆದರೆ ಪಂದ್ಯ ಗೆಲ್ಲುವ ಅವಕಾಶ ಹೊಂದಿದೆ.
ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್ ೩೧೧
ಪಾಕಿಸ್ತಾನ್ ಮೊದಲ ಇನ್ನಿಂಗ್ಸ್ ೨೮೨
ವೆಸ್ಟ್ ಇಂಡೀಸ್ ದ್ವಿತೀಯ ಇನ್ನಿಂಗ್ಸ್ ೭ ವಿಕೆಟ್‌ಗೆ ೧೨೬

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಎಸ್‌ಸಿ ಪರೀಕ್ಷೆ ತನಿಖೆ ಸಿಐಡಿಗೆ ವರ್ಗಾವಣೆ : ಪ್ರಿಯಾಂಕ್ ಖರ್ಗೆ ಘೋಷಣೆಪ್ರಲ್ಹಾದ್ ಜೋಶಿ ಅತ್ಯಾಚಾರಿಗಳನ್ನು ರಕ್ಷಿಸುತ್ತಾರೆ : ರಾಹುಲ್ ಗಾಂಧಿ ಹೆಚ್ಚಿದ ಶಿಕ್ಷಣ ವ್ಯಾಪ್ತಿ, ಕುಸಿದ ಮೌಲ್ಯ : ವೀರೇಶಾನಂದ ಶ್ರೀ ವಿಷಾಧರೋಹಿತ್, ವಿರಾಟ್‌ರಲ್ಲಿ ಇನ್ನು ಉತ್ತಮ ಕ್ರಿಕೆಟ್ ಉಳಿದಿದೆ: ಜಹೀರ ಅಬ್ಬಾಸ್ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ ಭಾರತ ೧೦ ಪದಕಗಳೊಂದಿಗೆ ೮ ನೇ ಸ್ಥಾನತಮಿಳುನಾಡಿಗೆ ನೀರು ಬಿಟ್ಟರೆ ರಾಜ್ಯಕ್ಕೆ ಬೆಂಕಿ ಬೀಳುತ್ತೆ : ವಾಟಾಳ್ ನಾಗರಾಜ್ ಎಚ್ಚರಿಕೆ  ಉತ್ತಮ ಸ್ಥಿತಿಯಲ್ಲಿ ಪಾಕಿಸ್ತಾನ್ ತಂಡಸಣ್ಣ ಮಕ್ಕಳಿಗೆ ಚಾಕೊಲೇಟ್ ಮತ್ತು ಚಿಪ್ಸ್ ನೀಡಿ ಅಪಹರಣಕ್ಕೆ ಯತ್ನ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಒದ್ದಾಡುತ್ತಿದ್ದರೆ ವಿಡಿಯೋ ರೆಕಾರ್ಡ್​ ಮಾಡಿದ ಪಾಪಿ ಪತಿ