Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಕ್- ವಿಂಡೀಸ್ ದ್ವಿತೀಯ ಟೆಸ್ಟ್ ಇಂದಿನಿAದ

ಮೊದಲ ಪಂದ್ಯವನ್ನು ೯೦ ರನ್‌ಗಳಿಂದ ಗೆದ್ದಿದ್ದ ವಿಂಡೀಸ್

Advertisement

 
ಪೋರ್ಟ್ಆಫ್ ಸ್ಪೇನ್( ವೆಸ್ಟ್ ಇಂಡೀಸ್): ಆತಿಥೇಯ ವೆಸ್ಟ್ ಇಂಡೀಸ್ ಹಾಗೂ ಪ್ರವಾಸಿ ಪಾಕಿಸ್ತಾನ್ ಕ್ರಿಕೆಟ್ ತಂಡಗಳ ನಡುವಿನ ಎರಡನೇ ಟೆಸ್ಟ್ ಪಂದ್ಯ ಇಂದಿನಿAದ ಆರಂಭವಾಗಲಿದೆ.
ಇಲ್ಲಿನ ಕ್ವೀನ್ಸ್ ಪಾರ್ಕ್ ಓವೆಲ್ ಮೈದಾನದಲ್ಲಿ ಪಂದ್ಯವು ಭಾರತೀಯ ಕಾಲಮಾನ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ಮೊದಲ ಟೆಸ್ಟ್ ಪಂದ್ಯವನ್ನು ವೆಸ್ಟ್ ಇಂಡೀಸ್ ೯೦ ರನ್‌ಗಳಿಂದ ಗೆದ್ದುಕೊಂಡಿತ್ತು.  

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST