LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶ್ರೀ ಭ್ರಮರಾಂಭ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯ ಪಲ್ಲಕ್ಕಿ ಮೆರವಣಿಗೆ

Advertisement

ಮಾನ್ವಿ: ತಾಲೂಕಿನ ಬ್ಯಾಗವಾಟ ಗ್ರಾಮದಲ್ಲಿನ ಶ್ರೀ ಭ್ರಮರಾಂಭ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಸೋಮವಾರ ಅಂಗವಾಗಿ ಸಂಜೆ ನೂತನ ಪಲ್ಲಕ್ಕಿಯಲ್ಲಿ ಶ್ರೀ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯ ರಜತ ಕವಚ ಸೇರಿದಂತೆ ಶ್ರೀ ಭ್ರಮರಾಂಭ ಶ್ರೀಶೈಲಮಲ್ಲಿಕಾರ್ಜುನ ಸ್ವಾಮಿಯ ,ಉತ್ಸವ ಮೂರ್ತಿಗಳನ್ನಿಟ್ಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಛತ್ರಿ ಚಾಮರಗಳೊಂದಿಗೆ ಮೆರವಣಿಗೆ ನಡೆಸಲಾಯಿತು. ಗ್ರಾಮದ ಭಕ್ತರು ತಮ್ಮ ಮನೆ ಹತ್ತಿರ ಪಲ್ಲಕ್ಕಿ ಬರುತ್ತಿದ್ದಂತೆ ಮಡಿಯಿಂದ ತುಂಬಿದ ಕೊಡದ ನೀರನ್ನು ಹಾಕಿ ಪೂಜೆ ಸಲ್ಲಿಸಿದರು. ವಿವಿಧ ಜನಪದ ವಾದ್ಯಗಳೊಂದಿಗೆ ಗ್ರಾಮದಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು . ಶ್ರೀ ಭ್ರಮರಾಂಭ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಅರ್ಚಕರು ಹಾಗೂ ಗ್ರಾಮದ ನೂರಾರು ಭಕ್ತರು ಭಾಗವಹಿಸಿದರು.
ವರದಿ :ಆಂಜನೇಯ ನಸಲಾಪುರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್