Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ : ಸಿದ್ದರಾಮಯ್ಯ 

Advertisement

ಬೆಂಗಳೂರು : ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ, ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ, ಅದರ ನಂತರವೂ ಅದು ಮುಂದುವರಿಯಲಿದೆ.

ಯೋಜನೆಗಳ ಅನುಷ್ಠಾನದಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸುವ ಕೆಲಸ ಪ್ರಾರಂಭದಿಂದಲೇ ನಡೆಯುತ್ತಾ ಬಂದಿದೆ, ಈಗಲೂ ಮುಂದುವರೆದಿದೆ.

ಈ ಯೋಜನೆಗಳ ಫಲಾನುಭವಿಗಳು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಟ್ಟು ಆತಂಕಕ್ಕೆ ಈಡಾಗಬೇಕಾಗಿಲ್ಲ.

ಬಿಜೆಪಿ ಮೂಲತ: ಬಡವರ ವಿರೋಧಿ ಪಕ್ಷ.‌ ಅದು ಗ್ಯಾರಂಟಿ ಯೋಜನೆಗಳನ್ನು ಮೊದಲ ದಿನದಿಂದಲೇ ವಿರೋಧಿಸುತ್ತಾ ಬಂದಿದೆ. ಮೊದಲು ಗ್ಯಾರಂಟಿ ಯೋಜನೆಗಳ ಜಾರಿಯೇ ಅಸಾಧ್ಯ ಎಂದರು, ನಂತರದ ದಿನಗಳಲ್ಲಿ ಹಣಕಾಸಿನ ಕೊರತೆಯಿಂದ ಸರ್ಕಾರ ದಿವಾಳಿಯಾಗಲಿದೆ ಎಂದರು. ಈಗ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎನ್ನುವ ಪುಕಾರು ಹಬ್ಬಿಸುತ್ತಿದ್ದಾರೆ. ಇದು ಅವರ ರಾಜಕೀಯ ಹತಾಶೆಯ ಪ್ರತೀಕ.

ಮುಖ್ಯಮಂತ್ರಿಯಾಗಿ ಐದು ಯೋಜನೆಗಳನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೆ ತಂದಿದ್ದಲ್ಲದೆ, ಇದರಿಂದಾಗಿ ರಾಜ್ಯದ ಆರ್ಥಿಕತೆ ಮೇಲೆ ಏನೂ ದುಷ್ಪರಿಣಾಮ ಬೀರದಂತೆ ನೋಡಿಕೊಂಡಿದ್ದೇನೆ. ಇಂದು ಕರ್ನಾಟಕ ರಾಜ್ಯವು ತಲಾವಾರು ಆದಾಯದಲ್ಲಿ ದೇಶಕ್ಕೇ ಮೊದಲನೇ ಸ್ಥಾನದಲ್ಲಿದೆ, ಜಿಎಸ್‌ಟಿ ಸಂಗ್ರಹದಲ್ಲಿ ಮಹಾರಾಷ್ಟ್ರದ ನಂತರದ ಎರಡನೇ ರಾಜ್ಯ ಕರ್ನಾಟಕ. ಖಜಾನೆ ಖಾಲಿಯಾಗಿದ್ದರೆ, ಸರ್ಕಾರ ದಿವಾಳಿ ಸ್ಥಿತಿಯಲ್ಲಿದ್ದರೆ ಈ ಸಾಧನೆ ಸಾಧ‍್ಯವೇ?

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶುಭಮಾನ್ ಗಿಲ್ ‘ಟೀಮ್ ಇಂಡಿಯಾ’ದ ಸೂಪರ್ ಪವರ್ ಭಾರತ ಎ, ತಂಡಕ್ಕೆ ಸೂಪರ್ ಓವರ್‌ನಲ್ಲಿ ಸೋಲುಕಚೇರಿಯ ನಿವೃತ್ತ ನೌಕರನಿಂದ ಲೋಕಾಯುಕ್ತ ಬಲೆಗೆ ಬಿದ್ದ ದ್ವಿತೀಯ ದರ್ಜೆ ಸಹಾಯಕಿಕಾಕ್‌ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆಗೆ ಅಪರಿಚಿತನಿಂದ ಕಪಾಳಮೋಕ್ಷಬೆದರಿಕೆ ಬೆನ್ನಲ್ಲೇ ತೋಟದ ಗುಡಿಸಲಲ್ಲಿ ಯುವಕನ ಹೆಣಪ್ರೀತಿಯಿಂದ ಕೊಟ್ಟಿರುವ ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ : ಡಿ.ಕೆ. ಶಿವಕುಮಾರ್ಪಬ್‌ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ, ಏಳು ಮಂದಿಗೆ ಗಾಯ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ನೀಲಕಂಠ ಅಂಕದ ಮೇಲಿನ ಹಲ್ಲೆ : ಬಿಟಿಡಿಎ ಅಧಿಕಾರಿಗಳಿಂದ ಕಚೇರಿ ಸೇವೆ ಬಂದಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ : ಸಿದ್ದರಾಮಯ್ಯ ವಿಜಯಪುರದ ಬಂಜಾರ ಸಮುದಾಯದ ಐತಿಹಾಸಿಕ ನಿರ್ಧಾರ : ವರದಕ್ಷಿಣೆ ಪಡೆಯದಿರಲು ನಿರ್ಧಾರ