Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಪಂಡಿತ್ ಜವಾಹರ್ ಲಾಲ್ ನೆಹರು ರವರ ಆದರ್ಶಗಳು ವಿದ್ಯಾರ್ಥಿಗಳಿಗೆ ಪ್ರೇರಣೆ- ಬಿ. ಎಂ ಬಳ್ಳಾರಿ"

Advertisement
ಬೆಂಗಳೂರು: -ನಮ್ಮ ಭಾರತ ದೇಶದ ಪ್ರಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ರವರ ಜನ್ಮದಿನ ಮತ್ತು ಮಕ್ಕಳ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಇಡೀ ಭಾರತ ದೇಶದಲ್ಲೇ ಆಚರಿಸಲಾಗುತ್ತಿದೆ ಆದ್ದರಿಂದ ಸ್ವಾಮಿ ವಿವೇಕಾನಂದರ ಶಾಲಾ ಮಕ್ಕಳಿಗೆ ಶುಭಾಶಯಗಳು ಎಂದು ಸ್ವಾಮಿ ವಿವೇಕಾನಂದರ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಬಿ.ಎಂ ಬಳ್ಳಾರಿ ಹೇಳಿದರು.



ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ಮುಖ್ಯರಸ್ತೆ ಹಾಲಿನ ಡೈರಿ ಬಳಿಯಿರುವ ಸ್ವಾಮಿ ವಿವೇಕಾನಂದ ಶಾಲಾ ಆವರಣದಲ್ಲಿ ಡಾ. ಬಿ ಎಂ ಬಳ್ಳಾರಿ ಅವರ ನೇತೃತ್ವದಲ್ಲಿ' ಜವಾಹರ್ ಲಾಲ್ ನೆಹರು ರವರ ಹುಟ್ಟುಹಬ್ಬ ಮತ್ತು ಮಕ್ಕಳ ದಿನಾಚರಣೆ ಜ್ಯೋತಿ ಬೆಳಗಿಸಿ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಕ್ಕಳಿಗೆ ಪೇನ್ನು ಸಿಹಿ ನೀಡಿ ಪ್ರಮಾಣ ಪತ್ರ ವಿತರಿಸಿ ಮಕ್ಕಳನ್ನು ಉದ್ದೇಶಿಸಿ ಡಾ. ಬಿ.ಎಂ.ಬಳ್ಳಾರಿ ಮಾತನಾಡಿದರು.



ಆರ್ ಟಿ ಐ ಸಲಹೆಗಾರ ನಾಗೇಶ್ ಕುಮಾರ್ ನಮಗೆಲ್ಲಾ ನಮ್ಮ ದೇಶದ ಪ್ರಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ನಡೆದು ಬಂದ ದಾರಿ ಮತ್ತು ಅವರ ಆದರ್ಶಗಳು ನಮಗೆ ಶ್ರೀರಕ್ಷೆಯಾಗಿದೆ ಹಾಗೆಯೇ ನಮ್ಮ ನಾಡಿನ ದೇಶದ ಮಕ್ಕಳು ಮುಂದೆ ಒಳ್ಳೆಯ ವಿದ್ಯಾಭ್ಯಾಸ ಪಡೆದು ಹೆತ್ತ ತಂದೆ ತಾಯಿಗಳಿಗೆ ಸ್ವಾಮಿ ವಿವೇಕಾನಂದರ ಶಾಲೆಗೆ ಕೀರ್ತಿ ತಂದು ಕೊಡಬೇಕು ಎಂದರು.



ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ ಹಿರೇಮಠ,
ಮುಖ್ಯೋಪಾಧ್ಯಾಯಿನಿ ಶಾಜಿಯಾ ಬಾನು, ಪೂರ್ಣಿಮಾ, ರಾಜೇಶ್, ಕಂಪ್ಯೂಟರ್ ಶಿಕ್ಷಕ  ರಘು ಆನಂದ್, ಪುಟಾಣಿ ಮಕ್ಕಳಾದ ಟಿಕ್ಷೀತ್, ಮಾನ್ವಿತ. ಸಾನ್ವಿತ. ಮಹಿರ. ಮುಜಾಹಿದ್ ಮತ್ತು ಪೋಷಕರು ಸಮಸ್ತ ನಾಗರಿಕರು ಮಹಿಳೆಯರು ಮುಂತಾದವರು ಇದ್ದರು.

ವರದಿ:- ಅಯ್ಯಣ್ಣ ಮಾಸ್ಟರ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ