LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಆಯ್ಕೆದಾರರ ಅವಕೃಪೆಗೆ ಒಳಗಾದ್ರೆ ಪಾಂಡ್ಯ

Advertisement

ಹಾರ್ಧಿಕ ಪಾಂಡ್ಯ ಭಾರತ ಕ್ರಿಕೆಟ್ ತಂಡದ ಪ್ರಮುಖ ಆಲ್ ರೌನ್ಡರ್. ಆದ್ರೆ ಇಂದಿನ ದಿನಗಳಲ್ಲಿ ಅವರಿಗೆ ತಂಡಕ್ಕೆ ಮರಳಲು ಸಾಧ್ಯವಾಗುತ್ತಿಲ್ಲ.

ಸದ್ಯ ಬಿಸಿಸಿಐ ನ ಸೆಂಟ್ರಲ್ ಎಕ್ಸಲೆನ್ಸ್ ನಲ್ಲಿ ಕಾಲ ಕಳೆಯುತ್ತಿದ್ದಾರೆ. ಆದ್ರೆ ಅವರಿಗೆ ಅಪಘಾನಿಸ್ಥಾನ ವಿರುದ್ಧದ ಚುಟುಕು ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಅವರು ಫಿಟ್ನೆಶ್ ಸಮಸ್ಯೆ ಎದುರಿಸುತ್ತಿದ್ದಾರೆ.

ಅಲ್ಲದೇ ಐಪಿಎಲ್ ನಲ್ಲಿ ಈ ಬಾರಿ ಮುಂಬೈ ಇಂಡಿವೈನ್ಸ್ ತಂಡವನ್ನು ಮುನ್ನಡೆಸಿದ್ದರು. ತಂಡ 9 ನೇ ಸ್ಥಾನಕ್ಕೆ ಕುಸಿದಿತ್ತು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ISRO ಮತ್ತೊಂದು ಅಭೂತಪೂರ್ವ ಸಾಧನೆ : ಇಒಎಸ್-05 ಯಶಸ್ವಿ ಉಡಾವಣೆ ಕೆಪಿಎಸ್‌ಸಿ ನೇಮಕಾತಿ ಹಗರಣ : ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅಮಾನತು ಗೌರಿ-ಗಣೇಶ ಹಬ್ಬ : 2,400 ವಿಶೇಷ ಹೆಚ್ಚುವರಿ ಬಸ್‌ಗಳನ್ನ ಓಡಿಸಲು ಸಕಲ ಸಿದ್ಧತೆಸ್ಮೃತಿ ಮಂದಾನಾ ಹೊಸ ವಿಕ್ರಮಸ್ಮೃತಿ ಮಂದಾನಾ ಭರ್ಜರಿ ಶತಕಅಮೆರಿಕದಲ್ಲಿ ಹಲ್ಲು ಕೀಳಿಸಲು ₹2.37 ಲಕ್ಷ ಬಿಲ್ : ಭಾರತವೇ ಬೆಸ್ಟ್ ಎಂದ ವ್ಯಕ್ತಿ ಶೈಕ್ಷಣಿಕ ವ್ಯವಸ್ಥೆ, ನೇಮಕಾತಿ ಪರೀಕ್ಷೆಯಲ್ಲಿ ಬದಲಾವಣೆ: ಸಂಪುಟ ಉಪಸಮಿತಿ ಮಹತ್ವದ ಚರ್ಚೆ20 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಕಾನ್ಸ್‌ಟೇಬಲ್ಬೈಕ್ ಸವಾರನ ಹೆಲ್ಮೆಟ್ ಒಡೆದು ಅಟ್ಟಹಾಸ: ಮಾಜಿ ಶಾಸಕ ತೆಲ್ಕೂರ ಸೇರಿ ಇಬ್ಬರ ವಿರುದ್ಧ FIR ಜಪಾನ್ ಏಶಿಯನ್ ಗೇಮ್ಸ್ ಗೇ ವಿವಿಎಸ್ ಲಕ್ಶ್ಮ ಣ್ ಟೀಮ್ ಇಂಡಿಯಾಗೇ ಹೆಡ್ ಕೋಚ್ ಸಾಧ್ಯತೆ