LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪರಾಗ್, ಫೆರೆರಾ ಸ್ಫೋಟಕ ಬ್ಯಾಟಿಂಗ್

Advertisement

 
ಜಯಪುರ: ನಾಯಕ ರಿಯಾನ್ ಪರಾಗ್ ೯೦ (೫೦ ಎಸೆತ, ೮ ಬೌಂಡರಿ, ೫ ಸಿಕ್ಸರ್ ನೆರವಿನಿಂದ ರಾಜಸ್ತಾನ್ ರಾಯಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೩ ನೇ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ಗೆ ೨೨೬ ರನ್‌ಗಳ ಗೆಲುವಿನ ಗುರಿ ನೀಡಿದೆ.
    ಸ್ಕೋರ್ ವಿವರ
ರಾಜಸ್ತಾನ್ ರಾಯಲ್ಸ್ ೨೦ ಓವರುಗಳಲ್ಲಿ ೬ ವಿಕೆಟ್‌ಗೆ ೨೨೫ ದ್ರುವ್ ಜುರೆಲ್ ೪೨ ( ೩೦ ಎಸೆತ, ೪ ಬೌಂಡರಿ, ೧ ಸಿಕ್ಸರ್)
ಡೋನೋವಾನ್ ಫೆರೆರಾ ೪೭ (೧೪ ಎಸೆತ, ೨ ಬೌಂಡರಿ, ೬ ಸಿಕ್ಸರ್ ) ಮಿಚೆಲ್ ಸ್ಟಾರ್ಕ್ ೪೦ ಕ್ಕೆ ೩)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟರಿಗೆ ಬೆದರಿಕೆ : ಬೆಂಗಳೂರಿನ ಟೆಕ್ಕಿ ಅರೆಸ್ಟ್ ಡೀಸೆಲ್ ಬೆಲೆ ಹೆಚ್ಚಾದಾಗ ಯಾರೂ ಮಾತನಾಡಲಿಲ್ಲ : ಡಿ. ಕೆ ಶಿವಕುಮಾರ್ ಅಗ್ನಿವೀರರ ಸೇವಾ ಅವಧಿ ಮತ್ತೆ 2 ವರ್ಷ ವಿಸ್ತರಣೆ : ಕೇಂದ್ರ ಅನುಮೋದನೆ ಕಬ್ಬಿನ ಬೆಳೆಗಾರರ ಸಂಧಾನ ಸಭೆಗಳು ವಿಫಲ : ಡಿಸಿ ಕಚೇರಿಗೆ ಬೀಗ ಹಾಕಲು‌ ಯತ್ನಿಸಿದ ರೈತರು ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಸುಲಭ ಜಯಅಸ್ಸಾಮ್ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ 314 ರನ್ ಗಳ ದೊಡ್ಡ ಗೆಲುವು ಗೃಹಲಕ್ಷ್ಮಿಯರ 5 ಸಾವಿರ ಕೋಟಿ ರೂ. ಹಣ ಎಲ್ಲಿ ಹೋಯಿತು? : ನಿಖಿಲ್ ಕುಮಾರಸ್ವಾಮಿಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ನಿಯಮ ಅಪ್ರಸ್ತುತ