Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಕಾಶನ ಚಿಗುರೀತಲೇ, ಬೇರೆಲ್ಲಾ ಮುತ್ತಾಯಿತಲೇ ಪರಾಕ್ : ಗೊರವಪ್ಪ ಭವಿಷ್ಯವಾಣಿ

Advertisement
ಹಾವೇರಿ: ಜಿಲ್ಲೆಯ ಪ್ರಸಿದ್ಧ ಶ್ರೀ ಕ್ಷೇತ್ರಗಳಲ್ಲಿ ದೇವರಗುಡ್ಡದ ಮಾಲತೇಶಸ್ವಾಮಿ ದೇವಸ್ಥಾನವೂ ಒಂದಾಗಿದೆ. ಈ ದೇವರಗುಡ್ಡದ ಗೊರವಯ್ಯ ನುಡಿಯೆಂದ್ರೇ ತುಂಬಾನೇ ಪ್ರಸಿದ್ಧಿ. ಇಂದು ಆಕಾಶನ ಚಿಗುರೀತಲೇ, ಬೇರೆಲ್ಲಾ ಮುತ್ತಾಯಿತಲೇ ಪರಾಕ್ ಎಂಬುದಾಗಿ ಐತಿಹಾಸಿಕ ದೇವರಗುಡ್ಡದ ಗೊರವಯ್ಯ ವಾರ್ಷಿಕ ಕಾರ್ಣಿಕ ನುಡಿ ನುಡಿದ್ದಾರೆ.

ಇಂದು ಹಾವೇರಿ ಜಿಲ್ಲೆಯ ರಾಣೆ ಬೆನ್ನೂರು ತಾಲ್ಲೂಕಿನ ದೇವರಗುಡ್ಡದ ಮಾಲತೇಶ ಸ್ವಾಮಿ ಕಾರ್ಣಿಕೋತ್ಸವ ನಡೆಯಿತು. ಇಂದಿನ ಕಾರ್ಣಿಕೋತ್ಸವದಲ್ಲಿ ದೇವರಗುಡ್ಡದ ಮಾಲತೇಶಸ್ವಾಮಿಯ ಗೊರವಯ್ಯ ನಾಗಪ್ಪಜ್ಜ ಉರ್ಮಿ ಅವರು ವಾರ್ಷಿಕ ಕಾರ್ಣಿಕ ನುಡಿಯನ್ನು ನುಡಿದರು.

ಆಕಾಶನ ಚಿಗುರೀತಲೇ, ಬೇರೆಲ್ಲಾ ಮುತ್ತಾಯಿತಲೇ ಪರಾಕ್ ಎಂಬುದಾಗಿ ಭವಿಷ್ಯವಾಣಿಯನ್ನು ಗೊರವಪ್ಪ ನಾಗಪ್ಪಜ್ಜ ಉರ್ಮಿ ನುಡಿದಿದ್ದಾರೆ.

ಇದರ ಅರ್ಥವನ್ನು ದೇವರಗುಡ್ಡದಲ್ಲಿ ಮಾಲತೇಶ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸಂತೋಷ್ ಭಟ್ ಗುರೂಜಿ ವಿವರಿಸಿದ್ದು, ರಾಜ್ಯದಲ್ಲಿ ಮಳೆ, ಬೆಳೆ, ರಾಜಕೀಯ ಅನಾಹುತದ ಬಗ್ಗೆ ಭವಿಷ್ಯವಾಣಿ ಇದಾಗಿದೆ ಎಂದರು.

'ಆಕಾಶದತ್ತ ಚಿಗುರಿತಲೆ' ಎಂದರೆ ಒಳ್ಳೆ ಮಳೆ ಆಗುತ್ತೆ, 'ಬೇರೆಲ್ಲ ಮುದ್ದಾಯಿತಲೇ' ಅಂದರೆ ರೈತರಿಗೆ ಒಳ್ಳೆ ಬೆಳೆ ಬರುತ್ತೆ ಅದನ್ನು ತೆಗೆದುಕೊಳ್ಳೋ ಫಲಾನುಭವಿಗಳಿಗೂ ಒಳ್ಳೆಯದಾಗುತ್ತೆ ಅಂತಾ ವಿಶ್ಲೇಷಣೆಯನ್ನು ಸಂತೋಷ್ ಭಟ್ ಗುರೂಜಿ ವಿವರಿಸಿ ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ