Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು

Advertisement
ಹಾವೇರಿ: ಜಿಲ್ಲೆಯ ಸವಣೂರಿನ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕನೊಬ್ಬನಿಗೆ ಪೋಷಕರು ಮತ್ತು ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಆರೋಪಿ ಶಿಕ್ಷಕ ಜಗದೀಶ್‌ನನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಮೇಲೆ ಓರ್ವ ಶಿಕ್ಷಕನಿಗೆ ಸ್ಥಳೀಯರು ಮತ್ತು ಪೋಷಕರು ಧರ್ಮದೇಟು ನೀಡಿ, ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ನಡೆದಿದೆ.

ಸವಣೂರಿನ ಸರ್ಕಾರಿ ಉರ್ದು ಶಾಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು ಪೋಷಕರು ಮತ್ತು ಸ್ಥಳೀಯ ಸಾರ್ವಜನಿಕರು ಶಾಲಾ ಆವರಣಕ್ಕೆ ಧಾವಿಸಿದ್ದಾರೆ. ಆರೋಪಿ ಶಿಕ್ಷಕ ಜಗದೀಶ್‌ನನ್ನು ಹಿಡಿದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಕಾಮುಕ ಶಿಕ್ಷಕನಿಗೆ ಧರ್ಮದೇಟು ನೀಡಿದ್ದಾರೆ.

ಆಕ್ರೋಶ ಭರಿತರಾದ ಪೋಷಕರು ಮತ್ತು ಸ್ಥಳೀಯರು, ಶಾಲೆ ಆವರಣದಿಂದಲೇ ಶಿಕ್ಷಕನಿಗೆ ಹೊಡೆಯುತ್ತಾ, ಪಟ್ಟಣದಲ್ಲಿ ಮೆರವಣಿಗೆ ಮಾಡಿ, ಬಳಿಕ ಸವಣೂರು ಪೊಲೀಸ್ ಠಾಣೆಯವರೆಗೆ ಕರೆದುಕೊಂಡು ಬಂದಿದ್ದಾರೆ. ಸವಣೂರು ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ : ರಮೇಶ್ ತಾಳಿಕೋಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ