Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರೆಂಟ್ ಶಾರ್ಟ್ ಸರ್ಕ್ಯೂಟ್ ನಿಂದ ಕಣಗಳಿಗೆ ಬೆಂಕಿ

Advertisement
ವಿಜಯನಗರ: ಜಿಲ್ಲೆ ಕೊಟ್ಟೂರು ತಾಲೂಕಿನ ಹ್ಯಾಳ್ಯ ಗ್ರಾಮದಲ್ಲಿ ಕರೆಂಟ್ ಶಾರ್ಟ್ ಸರ್ಕ್ಯೂಟ್ ನಿಂದ ಕಣಗಳಿಗೆ ಬೆಂಕಿ ಸುಮಾರು 8-10 ಕಣಗಳಿಗೆ ಹತ್ತಿ ಉರಿಯುತ್ತದೆ ಬೆಂಕಿ ಇದಕ್ಕೆ ಮುಖ್ಯ ಕಾರಣ ಜಾಲಿ ಮರದಲ್ಲಿ ಹೋಗಿರುವ ವಿದ್ಯುತ್ ತಂತಿಗಳಿಂದ ಶಾರ್ಟ್ ಸರ್ಕ್ಯೂಟ್ ಮೂಲಕ 10 ನಿಮಿಷದಲ್ಲಿ ಬೆಂಕಿ ಹತ್ತಿ ಉರಿದಿದೆ.

ಕಣದಲ್ಲಿರುವ ಟ್ರ್ಯಾಕ್ಟರ್, ದನಗಳನ್ನು, ಕುರಿಗಳನ್ನು ಹಾಗೂ ಮೆಕ್ಕೆಜೋಳದ ರಾಶಿ ಬೆಂಕಿಯಿಂದ ಬಣವೆಗಳು ತಡೆಗಟ್ಟುವಲ್ಲಿ ಯುವಕರು ಮತ್ತು ಇಲ್ಲಿನ ಊರಿನ ಸಾರ್ವಜನಿಕರು ಮುಂದಾಗಿ ನಂತರ ಅಗ್ನಿಶಾಮಕ ದಳ ವಾಹನ ಕರೆಸಿ ನಂದಿಸಲು ಪ್ರಯತ್ನಿಸಿದರು.



ಸ್ಥಳಕ್ಕೆ ಅಗಮಿಸಿದ ಕರ್ನಾಟಕ ರಾಜ್ಯರೈತ ಸಂಘ ಹಸಿರು ಸೇನೆ ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಎನ್ ಭರ್ಮಣ್ಣ. ತಾಲೂಕು ಅಧ್ಯಕ್ಷರಾದ ಶ್ರೀಧರ..ಗ್ರಾಮದ ಶಿವಜ್ಜ ಮಾತನಾಡಿ ನಷ್ಟವಾದ ರೈತರಿಗೆ ತಹಶಿಲ್ದಾರರು ಮತ್ತು ಜಿಲ್ಲಾಧಿಕಾರಿಗಳು ಸಂಬಂದಪಟ್ಟ ಅಧಿಕಾರಿಗಳು ಕೂಡಲೇ ಸರ್ಕಾರಕ್ಕೆ ವರದಿ ಒಪ್ಪಸಿ ರೈತರಿಗೆ ಸರ್ಕಾರದಿಂದ ದವಸ ಧಾನ್ಯ ಮೇವುಗಳನ್ನು ಒದಗಿಸಬೇಕು ಹಾಗೂ ರೈತರಿಗೆ ಸರ್ಕಾರ ದಿಂದ ಪರಿಹಾರ ನೀಡಬೇಕೆಂದು ಮನವಿ ಮಾಡಿಕೊಂಡರು. ವರದಿ ಎಂ ಮಂಜುನಾಥ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ