Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದುವರೆದ ಬ್ಯಾಟ್ಸಮನ್ ಗಳ ಪೆವಿಲಿಯನ್ ಪರೇಡ್

Advertisement
-------------------------------------------------------ವಿಂಡೀಸ್- ಕಾಂಗರೂ ಟೆಸ್ಟ್ ಸರಣಿ

ಸೇಂಟ್ ಜಾರ್ಜ (ಗ್ರೇಂಡಾ) ವೆಸ್ಟ್ ಇಂಡೀಸ್: ಪ್ರವಾಸಿ ಆಸ್ಟ್ರೇಲಿಯಾ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವೆ ಇಲ್ಲಿ ನಡೆದಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಬ್ಯಾಟ್ಸಮನ್ ಗಳ ಪೆವಿಲಿಯನ್ ಪರೇಡ್ ಮುಂದುವರೆದಿದ್ದು, ದ್ವಿತೀಯ ಟೆಸ್ಟ್ ಪಂದ್ಯದ ಎರಡನೇ ದಿನದಾಂತ್ಯಕ್ಕೆ ಆಗಲೇ ಪಂದ್ಯದ ಮೂರನೇ  ಸರದಿಯ  2 ವಿಕೆಟ್ ಗಳು ಕೂಡ ಉರುಳಿವೆ.

ಇಲ್ಲಿನ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎರಡನೇ ದಿನದಾಂತ್ಯಕ್ಕೆ ಆಸ್ಟ್ರೇಲಿಯಾ ತನ್ನ ದ್ವಿತೀಯ ಸರದಿಯಲ್ಲಿ 2 ವಿಕೆಟ್ ಗೆ 12 ರನ್ ಗಳಿಸಿತ್ತು. ಆಸ್ಟ್ರೇಲಿಯಾ ಒಟ್ಟಾರೆ ಪಂದ್ಯದಲ್ಲಿ 45 ರನ್ ಗಳ ಮುನ್ನಡೆ ಪಡೆದಿತ್ತು. ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 286 ರನ್ ಗಳಿಸಿದ್ದರೆ, ಪ್ರತಿಯಾಗಿ ಆಸ್ಟ್ರೇಲಿಯಾ 253 ರನ್ ಗಳಿಸಿತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ