Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಮನ

Advertisement
ಇಳಕಲ್:-ಅಂತ್ಯೋದಯದ ಹರಿಕಾರರು, ಅಗ್ರಪಂಕ್ತಿಯ ಲೇಖಕ, ರಾಷ್ಟ್ರವಾದಿ ದಾರ್ಶನಿಕ, ಜನಸಂಘದ ಸಂಸ್ಥಾಪಕ ಸದಸ್ಯರಾದ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮದಿನದಂದು ಇಂದು ಹುನಗುಂದ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ಶ್ರೀ ದೊಡ್ಡನಗೌಡ ಜಿ ಪಾಟೀಲ್ ಅವರು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಇಳಕಲ್ ನಗರ ಮಂಡಲದ ಅಧ್ಯಕ್ಷರಾದ ಶ್ರೀ ಅರವಿಂದ ಮಂಗಳೂರ ನಗರಸಭೆಯ ಮಾಜಿ ಅಧ್ಯಕ್ಷರಾದ ಶ್ರೀ ಲಕ್ಷ್ಮಣ ಗುರಂ ಹಾಗೂ ಶ್ರೀ ಮಂಜುನಾಥ ಶೆಟ್ಟರ್ ಮುಖಂಡರಾದ ಶ್ರೀ ಚಂದ್ರಶೇಖರ ಭರಮಗೌಡರ ಶ್ರೀ ಸಿದ್ದು‌ ಮಠ ಹಾಗೂ ಮತ್ತಿತರರು ಉಪಸ್ಥಿತರಿದ್ದರು...

ವರದಿ :-ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ