LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಿಂಧನೂರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

Advertisement

ಸಿಂಧನೂರು : ನಗರ ಪೊಲೀಸ್ ಠಾಣೆಯಲ್ಲಿ ಮಾನ್ಯ ಪೋಲಿಸ್ ವರಿಷ್ಠಾಧಿಕಾರಿ  ಅರುಣಾಂಕ್ಷಿಗಿರಿ ಅವರ ನೇತೃತ್ವದಲ್ಲಿ ಶನಿವಾರ 4:30ಕ್ಕೆ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ನಡೆಯಿತು ಎಂದು ನಗರ ಪೊಲೀಸ್ ಠಾಣೆಯ ಪಿ ಐ, ವಿರಾರೆಡ್ಡಿ ತಿಳಿಸಿದರು.  
 

ಎಸ್‌ಪಿ, ಅರುಣಾಂಕ್ಷಿಗಿರಿ ಮಾತನಾಡಿ ಪ್ರವಾದಿ ಮಹಮ್ಮದ್ ಅವರ ಜನ್ಮದಿನ ಅಂಗವಾಗಿ  ಸಂದೇಶ ಸಾರಲು ನಗರದಲ್ಲಿ ಧಾರ್ಮಿಕ ಮೆರವಣಿಗೆಯನ್ನು ಅರ್ಥಪೂರ್ಣವಾಗಿ ನೆರವೇರಿಸಬೇಕು, ಯಾವುದೇ ಅಹಿತಕರ  ಘಟನೆಗೆ ಅವಕಾಶ ಕಲ್ಪಿಸದೆ ಈದ್ ಮಿಲಾದ್ ಹಬ್ಬವನ್ನು ಪ್ರತಿಯೊಬ್ಬರೂ ಶಾಂತಿ ರೀತಿಯಿಂದ ಸೌಹಾರ್ದತೆಯಿಂದ ಆಚರಣೆ ಮಾಡಬೇಕೆಂದು ತಿಳಿಸಿದರು. 
news_1787549763_0_965.webp

 


 ನಂತರ ಪಿ ಐ, ವೀರರೆಡ್ಡಿ ಮಾತನಾಡಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ನಿಯಮಗಳನ್ನು ಪಾಲಿಸಿ ಎಲ್ಲರೂ ಕಾನೂನು ಚೌಕಟ್ಟಿನೊಳಗೆ ಹಬ್ಬವನ್ನು ಆಚರಿಸಬೇಕು ಡಿಜೆ ಬಳಕೆ ಹಾಗೂ ಬೈಕ್ ಸೈಲೆನ್ಸರ್ ತೆಗೆದು ಕರ್ಕಶ ಶಬ್ದ:  ಮಾಡಿಕೊಂಡು ಬೈಕ್ ಚಲಾಯಿಸುವುದು ಸಂಪೂರ್ಣ ನಿಷೇಧಿಸಲಾಗಿದೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವಂತಹ ಯಾವುದೇ ಚಟುವಟಿಕೆಗಳಲ್ಲಿ ತೊಡಗಿದರೆ ಅಂತವರ ವಿರುದ್ಧ ನಿರ್ಧಾಕ್ಷಣವಾಗಿ ಕಠಿಣ ಕ್ರಮ ಜರಗಿಸಲಾಗುವುದು ಎಂದು ತಿಳಿಸಿದರು.
news_1787549778_0_686.webp

 

ಈ ಸಂದರ್ಭದಲ್ಲಿ ಜಮಾತೆ ಇಸ್ಲಾಂ ಹಿಂದ್ ಅಧ್ಯಕ್ಷ ಹುಸೇನ್ ಸಾಬ್. ಎಚ್ ಎನ್. ಬಡಿಗೇರ್. ನದೀಮ್ ಮುಲ್ಲಾ. ಖಾಜಾ ಮಲ್ಲಿಕ್. ಶಫಿ ಉಲ್ಲಾ ಖಾನ್. ಖಾನ್ ಸಾಬ್. ಅಭಿಬ್ ಖಾಜಾ. ಯಾಸುಪ್ ಎತ್ಮರಿ. ಕಾರುಣ್ಯಶ್ರಮ ಡಾ. ಚನ್ನಬಸಯ್ಯಸ್ವಾಮಿ. ದುರುಗೇಶ್ ಬಾಲಿ. ಸುರೇಶ್ ಗೊಬ್ಬರಕಲ್. ಕೆ.ಮರಿಯಪ್ಪ ಬಿಎಸ್ಪಿ. ಮೂಲಪ್ಪ ಮಾಡಿಸಿರುವಾರ. ಕರವೇ, ರಾಜಸಾಬ್ ಗಾಂಧಿನಗರ  ಸೇರಿದಂತೆ ಮುಸ್ಲಿಂ ಸಮಾಜದ ಮುಖಂಡರು ಸಾರ್ವಜನಿಕರು  ಸಂಘ-ಸಂಸ್ಥೆ ಮುಖಂಡರು ಈ ಸಭೆಯಲ್ಲಿ ಭಾಗವಹಿಸಿದ್ದರು

 

ವರದಿ:ಬಸವರಾಜ ಬುಕ್ಕನಹಟ್ಟಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೃಶಬ್ ಪಂತ್ ಇನ್ನೊಂದು ವಿಕ್ರಮ CPI ನೇತೃತ್ವದಲ್ಲಿ ಈದ್ ಮಿಲಾದ್ ಶಾಂತಿ ಸಭೆಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿ