Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುತ್ತು ರತ್ನಗಳನ್ನು ಎಲ್ಲೆಲ್ಲಿ ಇಟ್ಟುಕೊಳ್ಳಬೇಕು ಅವರು ಇಟ್ಟುಕೊಳ್ಳಲಿ : ಡಿಕೆಶಿ ವ್ಯಂಗ್ಯ 

Advertisement
ನವದೆಹಲಿ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​ ಅವರನ್ನು ಉಚ್ಚಾಟನೆ ಮಾಡಿರುವ ಸಂಗತಿ ಅದು ಅವರ ಪಾರ್ಟಿ ಮ್ಯಾಟರ್… ಅವರ ಆಂತರಿಕ ವಿಚಾರ. ಅವರೇನಾದರೂ ಮಾಡಿಕೊಳ್ಳಲಿ, ನಾನ್ಯಾಕೆ ಬಾಯಿ ಹಾಕಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅವರದ್ದು ನ್ಯಾಷನಲ್ ಪಾರ್ಟಿ.. ಮುತ್ತು ರತ್ನಗಳನ್ನು ಎಲ್ಲೆಲ್ಲಿ ಇಟ್ಟುಕೊಳ್ಳಬೇಕು ಅವರು ಇಟ್ಟುಕೊಳ್ಳಲಿ. ನಾನು ಆ ಬಗ್ಗೆ ಮಾತನಾಡಲ್ಲ ಎಂದರು.

ಸಚಿವ ಸಂಪುಟ ಸಭೆಯಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪ ಆಗಿದೆಯಾ ಎಂಬ ಪ್ರಶ್ನೆಗೆ ನನಗೆ ಆ ಬಗ್ಗೆ ಗೊತ್ತಿಲ್ಲ ಎಂದ ಡಿಕೆಶಿ, ಒಳಮೀಸಲಾತಿ ವಿಚಾರ ಚರ್ಚೆ ನಡೆಯುತ್ತಿದೆ. ಸಾಧಕ-ಬಾಧಕ ಬಗ್ಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಇದೇ ವೇಳೆ ಹೇಳಿದರು.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿ ಚರ್ಚೆಯ ಕುರಿತು ಪ್ರತಿಕ್ರಿಯೆ ನೀಡಿದ ಡಿಕೆಶಿ, ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ಕೆಲಸಕ್ಕಾಗಿ ಭೇಟಿಯಾಗಿರಬಹುದು. ಸಂಚಲನ ಅಂತೇನಿಲ್ಲ. ಎಲ್ಲವೂ ಮಾಧ್ಯಮದವರು ವ್ಯಾಖ್ಯಾನ ಮಾಡುತ್ತಿದ್ದೀರಿ ಎಂದು ಸ್ಪಷ್ಟನೆ ನೀಡಿದರು.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ