Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆನಕನಹಳ್ಳಿಯಲ್ಲಿ ಜಗದೀಶ ಶೆಟ್ಟರ್ ಗೆ ಅದ್ಧೂರಿ ಸ್ವಾಗತ ಕೋರಿದ ಜನತೆ

Advertisement
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೆನಕನಹಳ್ಳಿಯ ಶ್ರೀ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ ಜಗದೀಶ ಶೆಟ್ಟರ್ ಅವರು ಲಕ್ಷ್ಮೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.‌



ಶನಿವಾರ ಬೆಳಗ್ಗೆ ಬೆನಕನಹಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಸಾರ್ವಜನಿಕರು ಅದ್ಧೂರಿಯಾಗಿ ಸ್ವಾಗತಿಸಿದರು. ಮಹಿಳೆಯರು ಆರತಿ ಬೆಳಗಿ ಆತ್ಮಿಯವಾಗಿ ಬರ ಮಾಡಿಕೊಂಡರು. ಊರಿನ ಮುಖಂಡರು ಇದೆ ವೇಳೆ ಜಗದೀಶ್ ಶೆಟ್ಟರ್ ಅವರಿಗೆ ಸನ್ಮಾನ ಮಾಡಿದರು.‌ ಬಳಿಕ ಜಗದೀಶ ಶೆಟ್ಟರ್ ಅವರು ಲಕ್ಷ್ಮೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.‌



ಈ ಸಂದರ್ಭದಲ್ಲಿ ಸಂಸದೆ ಮಂಗಳ ಅಂಗಡಿ, ಮಾಜಿ ಶಾಸಕರಾದ ಮನೋಜ ಕಡೋಳಕರ್, ಪ್ರಮುಖರಾದ ನಾಗೇಶ ಮನ್ನೋಳಕರ, ಡಾ. ರಾಜು ಪಾಟೀಲ, ಡಾ. ಯಲ್ಲಪ್ಪ ಪಾಟೀಲ, ಪರಶುರಾಮ ಪಾಟೀಲ್, ಬುದ್ದಾಜೀ ಪಾಟೀಲ್, ಬಿಜೆಪಿ ಮಂಡಲ ಅಧ್ಯಕ್ಷರಾದ ಧನಂಜಯ ಜಾಧವ ಸೇರಿದಂತೆ ಗ್ರಾಮದ ಗುರುಹಿರಿಯರು, ಮಾತೆಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ