Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನರೇಗಾ ಯೋಜನೆಯಲ್ಲಿ ಪರ್ಸೆಂಟೇಜ್ ದಂಧಿಗಿಳಿದ ಅಧಿಕಾರಿಗಳು

Advertisement
ಸಿಂಧನೂರು: ತಾಲೂಕಿಗೆ ಒಳಪಡುವ ಎಲ್ಲಾ ಗ್ರಾಮ ಪಂಚಾಯತಿಗಳು ನರೇಗಾ ಯೋಜನೆಯಲ್ಲಿ ಪರ್ಸೆಂಟೇಜ್ ದಂಧೆಗಿಳಿದ ಅಧಿಕಾರಿಗಳ ವಿರುದ್ಧ ಕ್ರಮ ಯಾವಾಗ ಎಂದು "ಕೃಷಿ ಕೂಲಿ ಕಾರ್ಮಿಕರ ಹಕ್ಕುಗಳು ಹೋರಾಟ ಸಮಿತಿ" ಸಂಚಾಲಕರು ಮಾತನಾಡಿ 2005ರಲ್ಲಿ ಭಾರತ ದೇಶದ ಬಡತನ ನಿರ್ಮೂಲನೆ ಮಾಡಲು ಹಾಗೂ ದೇಶದ ಬಡ ರೈತ ಕಾರ್ಮಿಕರು ಗೂಳೆ ಹೋಗುವುದನ್ನು ತಪ್ಪಿಸಲು ಅತೀ ಮಹತ್ವಕಾಂಕ್ಷಿ ಯೋಜನೆಯದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಎನ್ನುವಂತ ದೊಡ್ಡ ಯೋಜನೆಯನ್ನು ಜಾರಿಗೊಳಿಸಿ ಬಡವರ ಹಸಿವನ್ನು ನೀಗಿಸುವ ನಿಟ್ಟಿನಲ್ಲಿ ಪ್ರಯತ್ನ ಪಟ್ಟರೆ ಇಂದು ಕೆಲವು ಭ್ರಷ್ಟ ಅಧಿಕಾರಿಗಳು ಈ ಯೋಜನೆಯನ್ನು ಸಂಪೂರ್ಣ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ.



ಅದೇ ರೀತಿಯಾಗಿ ತಾಲೂಕಿನ ನರೇಗಾ ಯೋಜನೆ ಅಡಿಯಲ್ಲಿ ಕೋಟ್ಯಾಂತರ ರೂಪಾಯಿ ಕಾಮಗಾರಿ ಮಾಡಲಾಗಿದ್ದು ಗುತ್ತೇದಾರರಿಗೆ ಮತ್ತು ಸಂಸ್ಥೆದಾರರಿಗೆ ವೆಚ್ಚದ ಹಣವನ್ನು ಸಂದಾಯ ಮಾಡುವಾಗ 1 ಲಕ್ಷಕ್ಕೆ 35 ರಿಂದ 40,000 ಸಾವಿರ ರೂ ಪರ್ಸೆಂಟೇಜ್ ತೆಗೆದುಕೊಳ್ಳುತ್ತಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬರುತ್ತದೆ ಗ್ರಾಮ ಪಂಚಾಯತಿ ಪಿಡಿಒಗಳು ಹಾಗೂ ನರೇಗಾ ಯೋಜನೆಯ ಕಿರಿಯ ಅಭಿಯಂತರರು ಇದರ ಕಿಂಗ್ ಪಿನ್ ಗಳಾಗಿದ್ದು ಇಂತಹ ಭ್ರಷ್ಟ ಅಧಿಕಾರಿಗಳನ್ನು ಮಟ್ಟ ಹಾಕಲು ಸರ್ಕಾರವು ಸೂಕ್ತ ತನಿಖೆ ಮಾಡಬೇಕು ಹಾಗೂ ಇವರ ಮೇಲೆ ವಿಶೇಷ ತನಿಖೆ ಕೂಡ ರಚನೆ ಮಾಡಿ ಕ್ರಿಮಿನಲ್ ಕೇಸ್ ದಾಖಲಿಸಿ ಅಮಾನತು ಮಾಡಬೇಕೆಂದು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ ಪಂಚಾಯತ ಅಧಿಕಾರಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ - ಪ್ರಧಾನ ಸಂಚಾಲಕ ಮೌನೇಶ್ ಜಾಲವಾಡಗಿ, ಸಂಚಾಲಕರಾದ- ರಮೇಶ್ ಶ್ರೀನಿವಾಸ್ ಕ್ಯಾಂಪ್, ಚನ್ನಬಸವ ಯಾಪಲಪರ್ವಿ, ದುರುಗೇಶ ಕಲ್ಮಂಗಿ, ಮಲ್ಲಿಕಾರ್ಜುನ ಯಾಪಲಪರ್ವಿ, ನರಸಪ್ಪ ಬಡಿಗೇರ್, ಇದ್ದರು.

 

ವರದಿ :ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ