Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ,ಶ್ರೀಮತಿ ಸಂಯುಕ್ತ ಪಾಟೀಲ ಅವರು ಪರ ಮತಯಾಚನೆ

Advertisement
ಹುನಗುಂದ:-  ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ  ವಿಜಯಾನಂದ ಎಸ್ ಕಾಶಪ್ಪನವರ  ಶ್ರೀಮತಿ ಸಂಯುಕ್ತ ಪಾಟೀಲ ಅವರು ಪರ ಮತಯಾಚನೆ ಮಾಡಿದರು.



ಹುನುಗುಂದ ಮತಕ್ಷೇತ್ರ ದ ಧನ್ನೂರು ಜಿಲ್ಲಾ ಪಂಚಾಯತ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಾದ ಹಿರೇ ಬಾದವಾಡಗಿ, ನಾಗೂರು, ರಕ್ಕಸಗಿ,ಅಮರವಾತಿ , ಬಿಂಜವಾಡಗಿ,ಮರೋಳ,ಹಾವರಗಿ, ಗ್ರಾಮ ಪಂಚಾಯತ ಮಟ್ಟದ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಶ್ರೀಮತಿ ಸಂಯುಕ್ತ ಪಾಟೀಲ ಅವರು ಪರ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಹುನಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಗಂಗಾಧರ ದೊಡ್ಡಮನಿ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ವಿಜಯಮಹಾಂತೇಶ ಗದ್ದನಕೇರಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಆವಾರಿ, ತಾಲೂಕಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶಂಕ್ರಪ್ಪ ನೇಗಲಿ,ಮುಖಂಡರಾದ ಸಂಗಣ್ಣ ಗಂಜಿಹಾಳ, ಶಿವಾನಂದ ಕಂಠಿ, ಹುನಗುಂದ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷರಾದ ದೀಪಾ ಸುಂಕದ, ಗ್ರಾಮ ಪಂಚಾಯತ ಸದಸ್ಯರು, ಸೇರಿದಂತೆ ಬೂತ್ ಮಟ್ಟದ ಅಧ್ಯಕ್ಷರು ಮತ್ತು ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು

ವರದಿ ದಾವಲ್ ಶೇಡಂ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ