Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೊಟ್ಟ ಮೊದಲ ಬಾರಿಗೆ ಮಾಧ್ಯಮ ಅಕಾಡೆಮಿಯಿಂದ ಛಾಯಾಚಿತ್ರ ಸ್ಪರ್ಧೆ 

Advertisement
ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ.

ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000/- ರೂ., 25,000/- ರೂ.ಹಾಗೂ 15,000/- ರೂ. ನಗದು ಬಹುಮಾನ ನೀಡಲಾಗುವುದು.


ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಕರ್ತರಿಗಾಗಿ ನೀಡುವ Accreditation Card ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು. ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್‌ಗಳು ಇರಬಾರದು.

 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ