Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿ ಸ್ಫೋಟದ ಹಿಂದಿನ ಸಂಚುಕೋರರನ್ನು ಬಿಡುವುದಿಲ್ಲ : ಪ್ರಧಾನಿ ಮೋದಿ 

Advertisement
ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ 12 ಮಂದಿ ಸಾವನ್ನಪ್ಪಿದ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಭೂತಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, "ಇಂದು ನಾನು ತುಂಬಾ ಭಾರವಾದ ಹೃದಯದಿಂದ ಇಲ್ಲಿಗೆ ಬಂದಿದ್ದೇನೆ.

ನಿನ್ನೆ ಸಂಜೆ ದೆಹಲಿಯಲ್ಲಿ ನಡೆದ ಭಯಾನಕ ಘಟನೆ ಎಲ್ಲರಿಗೂ ತೀವ್ರ ದುಃಖ ತಂದಿದೆ. ಸಂತ್ರಸ್ತ ಕುಟುಂಬಗಳ ದುಃಖವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇಡೀ ದೇಶ ಇಂದು ಅವರೊಂದಿಗೆ ನಿಂತಿದೆ.

ಕಳೆದ ರಾತ್ರಿಯಿಡೀ ಈ ಘಟನೆಯ ತನಿಖೆ ನಡೆಸುತ್ತಿರುವ ಎಲ್ಲಾ ಏಜೆನ್ಸಿಗಳೊಂದಿಗೆ ನಾನು ಸಂಪರ್ಕದಲ್ಲಿದ್ದೆ. ನಮ್ಮ ಏಜೆನ್ಸಿಗಳು ಈ ಪಿತೂರಿಯ ತಳಕ್ಕೆ ಹೋಗುತ್ತವೆ. ಇದರ ಹಿಂದಿನ ಸಂಚುಕೋರರನ್ನು ಬಿಡುವುದಿಲ್ಲ. ಇದಕ್ಕೆ ಕಾರಣರಾದವರೆಲ್ಲರನ್ನೂ ನ್ಯಾಯದ ಕಟಕಟೆಗೆ ತರಲಾಗುವುದು" ಎಂದಿದ್ದಾರೆ.

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ