Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ: 441 ಕೆಜಿ ಗಾಂಜಾ ಜಪ್ತಿ 

Advertisement
ಬೆಳಗಾವಿ : ಬೆಳಗಾವಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಬೆಳೆದಿದ್ದ 441 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಬೆಳಗಾವಿಯ ಸೈಬರ್ ಮತ್ತು ರಾಯಭಾಗ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಸುಮಾರು 22 ಲಕ್ಷ ಮೌಲ್ಯದ 441 ಕೆಜಿ ಗಾಂಚಾ ಜತ್ತಿ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಸಿಂಗಾಡಿ ಹಿರೇಕೋಡಿ (45) ಎಂದು ತಿಳಿದುಬಂದಿದೆ. ನಿಡುಗುಂದಿ ಗ್ರಾಮದ ಬಳಿ ಜಮೀನಿನಲ್ಲಿ ಆರೋಪಿ ಗಾಂಜಾ ಬೆಳೆದಿದ್ದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ಭಾಗದ ಯುವಕರೇ ಈತನ ಟಾರ್ಗೆಟ್ ಆಗಿದ್ದಾರೆ. ಒಂದು ಎಕರೆ ಕಬ್ಬಿನ ಗದ್ದೆಯಲ್ಲಿ ಸಿಂಗಾಡಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ.

ಅಂದಾಜು 22 ಲಕ್ಷ ರೂಪಾಯಿ ಮೌಲ್ಯದ ಸುಮಾರು 441 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಆರೋಪಿ ಸಿಂಗಾಡಿ ಹಿರೇಕೋಡಿಯನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿ ಜೈಲಿಗಟ್ಟಿದ್ದಾರೆ. ಜಂಟಿ ಕಾರ್ಯಾಚರಣೆಗೆ ಬೆಳಗಾವಿ ಎಸ್ಪಿ ಡಾ.ಭೀಮಶಂಕರ್ ಗುಳೇದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST