ಪಾಂಡಿಚೇರಿಯಲ್ಲಿ ನಡೆಯಲಿರುವ ವಿಧಾನ ಸಭೆ ಚುನಾವಣೆ ನಿಮಿತ್ತ ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಭರ್ಜರಿ ರೋಡ್ ಶೋ ನಡೆಸಿದರು.
ಪಾಂಡಿಚೇರಿಯಲ್ಲಿ ಏಪ್ರಿಲ್ ೯ ರಂದು ಮತದಾನ ನಡೆಯಲಿದೆ.
Get latest news updates delivered straight to your WhatsApp.