Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆ : ರಾಷ್ಟ್ರಪತಿಗಳು ಭಾಗಿ 

Advertisement
ವ್ಯಾಟಿಕನ್‌ ಸಿಟಿ : ಕ್ಯಾಥಲಿಕ್‌ ಕ್ರಿಶ್ಚಿಯನ್ಸ್‌ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅವರ ಅಂತ್ಯಕ್ರಿಯೆ ಶನಿವಾರ ವ್ಯಾಟಿಕನ್‌ ಸಿಟಿಯಲ್ಲಿ ನಡೆಯಲಿದೆ.

ಕ್ರೈಸ್ತ ವಿಧಿವಿಧಾನಗಳ ಪ್ರಕಾರ ಸೆಂಟ್‌ ಪೀಟರ್ಸ್‌ ಬ್ಯಾಸಿಲಿಕಾ ಎದುರು 10.00 ಗಂಟೆಗೆ (ವ್ಯಾಟಿಕನ್‌ ಸಿಟಿಯ ಸಮಯದ ಪ್ರಕಾರ) ಅವರ ಅಂತ್ಯಕ್ರಿಯೆ ನಡೆಯಲಿದ್ದು, ಜಾಗತಿಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಸೋಮವಾರ ಪೋಪ್‌ ಫ್ರಾನ್ಸಿಸ್‌ ಮೃತಪಟ್ಟಿದ್ದರು. ಇಂದಿನವರೆಗೂ ಅವರ ಅಂತಿಮ ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ ನೀಡಲಾಗಿತ್ತು. ಭಾರತದಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು, ಹಾಗೂ ರಾಜ್ಯ ಸರ್ಕಾರದ ಪರವಾಗಿ ಸಚಿವ ಕೆ.ಜೆ.ಜಾರ್ಜ್‌ ಮತ್ತು ಐವಾನ್‌ ಡಿಸೋಜಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಫ್ರಾನ್ಸಿಸ್‌ ಅವರು ಬದುಕಿರುವಾಗಲೇ ತಮ್ಮ ಅಂತಿಮ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ವ್ಯಾಟಿಕನ್‌ ಸಿಟಿಯಿಂದ ಹೊರಗಿರುವ ಸೆಂಟ್‌ ಬೆಸಲಿಕಾದಲ್ಲಿ ತಮ್ಮ ಸಮಾಧಿಯನ್ನು ನಿರ್ಮಿಸಬೇಕೆಂಬುದು ಅವರ ಇಚ್ಛೆಯಾಗಿತ್ತು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ