Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಳೆಯಿಂದ ಅಂಚೆ ಮತದಾನ

Advertisement

ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೇ 7 ರಂದು ಚುನಾವಣೆ ನಡೆಯಲಿದ್ದು, ಮತದಾನ ದಿನದಂದು ಕರ್ತವ್ಯಕ್ಕೆ ನೇಮಕವಾದ ಅಧಿಕಾರಿ, ಸಿಬ್ಬಂದಿಗಳು ಇಂದಿನಿಂದ ಅಂಚೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.


ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ ಮತ್ತು ಮತದಾನ ದಿನ ಕರ್ತವ್ಯಕ್ಕೆ ನಿಯೋಜಿತರಾವರಿಗೆ ಮತದಾನಕ್ಕೆ ಸೌಲಭ್ಯ ಕಲ್ಪಿಸಲಾಗಿದೆ.


ರಾಜ್ಯದಲ್ಲಿ ನಡೆಯಲಿರುವ ಎರಡನೇ ಹಂತದ ಚುನಾವಣೆಗೆ ನಿಯೋಜನೆಗೊಂಡಿರುವ ಸಿಬ್ಬಂದಿ ಮೇ.೧ ರಿಂದ ಮೂರು ದಿನಗಳ ಕಾಲ ಅಂಚೆ ಮತದಾನ ಮಾಡಲು ವ್ಯವಸ್ಥೆ ಮಾಡಲಾಗಿದೆ.


ರಾಜ್ಯದ ಈ ಕ್ಷೇತ್ರಗಳಲ್ಲಿ ಮತದಾನ


ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್