Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ನಾತಕೋತ್ತರ ಪದವಿ ಪರೀಕ್ಷಾ ಶುಲ್ಕ ಕಡಿತಗೊಳಿಸಿ ಡಿ ವಿ ಪಿ ಮನವಿ

Advertisement
ಸಿಂಧನೂರು:ಮೇ 13 ರಂದು ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಸಮಿತಿ ಸಿಂಧನೂರು ವತಿಯಿಂದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ರಾಯಚೂರು ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಕಡಿತಗೊಳಿಸುವ ಕುರಿತು ಮನವಿ ನೀಡಲಾಯಿತು ಎಂದು ದುರುಗೇಶ್ ಕಲ್ಮಂಗಿ ತಿಳಿಸಿದರು.

ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರ ಮುಖಾಂತರ ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ರಾಯಚೂರು ಕುಲಪತಿಗೆ ಮನವಿ ಸಲ್ಲಿಸಿ ಅವರು ಮಾತನಾಡಿ
ಈ ವಿಶ್ವವಿದ್ಯಾಲಯಕ್ಕೆ ಒಳಪಡುವ ಖಾಸಗಿ ಕಾಲೇಜುಗಳು ಮನಬಂದಂತೆ ಪರೀಕ್ಷಾ ಶುಲ್ಕವನ್ನು ವಸೂಲಿ ಮಾಡುತ್ತಿದ್ದು ಇದರಿಂದಾಗಿ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲಾಗದೆ ಶಿಕ್ಷಣವನ್ನು ಮೊಟಕುಗೊಳಿಸುವ ಆತಂಕದಲ್ಲಿದ್ದು ಅದರಿಂದಾಗಿ ಖಾಸಗಿ ಕಾಲೇಜುಗಳ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಇಲ್ಲದೆ ಹೋದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ತಮ್ಮ ವಿಶ್ವವಿದ್ಯಾಲಯದ ಮುಂದೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಅನಿವಾರ್ಯ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ . ದಲಿತ ವಿದ್ಯಾರ್ಥಿ ಪರಿಷತ್ತು ತಾಲೂಕ ಅಧ್ಯಕ್ಷ ದುರುಗೇಶ್ ಕಲ್ಮಂಗಿ ಉಪಾಧ್ಯಕ್ಷ ಶರಣಬಸವ ಕಲ್ಮಂಗಿ ವಿರುಪಾಕ್ಷಿ ಸಾಸಲಮರಿ ಉಮೇಶ್ ಸುಕಲಪೇಟೆ ವಿದ್ಯಾರ್ಥಿಗಳಾದ - ಮಹೇಶ್ ನಾಯಕ್ ವೆಂಕನಗೌಡ ಸಂತೋಷ್ ರಮೇಶ ಸಹನಾ ನೇತ್ರ ಪೂಜಾ ಪೂರ್ಣಿಮಾ ಶಿಲ್ಪ ಮಹೇಶ್ವರಿ ಇನ್ನು ಅನೇಕರಿದ್ದರು.

ವರದಿ:ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ