LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜೇಬಿನಲ್ಲಿದ್ದ `ಪವರ್ ಬ್ಯಾಂಕ್' ಸ್ಫೋಟ : ಯುವಕನಿಗೆ ಗಂಭೀರ ಗಾಯ

Advertisement

ಬಾಗಲಕೋಟೆ: ಜೇಬಿನಲ್ಲಿದ್ದ ಪವರ್ ಬ್ಯಾಂಕ್ ದಿಢೀರನೆ ಸ್ಫೋಟಗೊಂಡ ಪರಿಣಾಮ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ.

ಜಮಖಂಡಿ ನಗರದ ಬಸ್ ನಿಲ್ದಾಣದ ಬಳಿಯಿರುವ ಎಟಿಎಂ ಸಮೀಪ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡ ಯುವಕನನ್ನು ಸಿದ್ದು ಸಾಳಂಕಿ ಎಂದು ಗುರುತಿಸಲಾಗಿದೆ.

ಸಿದ್ದು ತಮ್ಮ ಪ್ಯಾಂಟ್ ಜೇಬಿನಲ್ಲಿ ಪವರ್ ಬ್ಯಾಂಕ್ ಇಟ್ಟುಕೊಂಡು ತೆರಳುತ್ತಿದ್ದ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಸಿದ್ದು ಅವರ ಕಾಲಿನ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಮಖಂಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೃಶಬ್ ಪಂತ್ ಇನ್ನೊಂದು ವಿಕ್ರಮ CPI ನೇತೃತ್ವದಲ್ಲಿ ಈದ್ ಮಿಲಾದ್ ಶಾಂತಿ ಸಭೆಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿ