Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 19 ರಂದು ವಿದ್ಯುತ್ ವ್ಯತ್ಯಯ 

Advertisement

ತುರುವೇಕೆರೆ: 110/11ಕೆ.ವಿ. ತುರುವೇಕೆರೆ ಉಪಸ್ಥಾವರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಇರುವುದರಿಂದ ಮೇ 19 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಸದರಿ‌ ಉಪಸ್ಥಾವರದಿಂದ ವಿದ್ಯುತ್ ಸರಬರಾಜಾಗುವ ತುರುವೇಕೆರೆ ಟೌನ್ ಹಾಗೂ ಎಲ್ಲಾ 11 ಫೀಡರ್ ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಕಾಮಗಾರಿ ಮುಂಚಿತವಾಗಿ ಪೂರ್ಣಗೊಂಡಲ್ಲಿ ತಕ್ಷಣ ವಿದ್ಯುತ್ ಸರಬರಾಜು ನೀಡಲಾಗುವುದು. ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಗಿರೀಶ್ ಕೆ ಭಟ್

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೇ 19 ರಂದು ವಿದ್ಯುತ್ ವ್ಯತ್ಯಯ ಬಾದಾಮಿ ಅಮವಾಸ್ಯೆ ನಿಮಿತ್ತ ಈರಣ್ಣ ಸ್ವಾಮಿ ದೇವಸ್ಥಾನದಲ್ಲಿ ಅನ್ನದಾಸೋಹ5 ಕೋಟಿ ರೂ. ವೆಚ್ಚದ ಸರ್ಕಾರಿ ಶಾಲಾ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ ವೈದ್ಯರ ನಿರ್ಲಕ್ಷಿಯಿಂದ ಬಾಲಕನ ಸಾವುಅದ್ದೂರಿಯಾಗಿ ನೆರವೇರಿದ ಅತ್ತಿಕುಳ್ಳೆಪಾಳ್ಯ ಶ್ರೀ ಶನೇಶ್ಚರ ಜಯಂತಿ ಮಹೋತ್ಸವರಾಗಿ ಖರೀದಿ ಅವಧಿ ವಿಸ್ತರಿಸಲು ಭಾರತೀಯ ಕಿಸಾನ್ ಸಂಘ ಆಗ್ರಹಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ ಆಡಬಾರದು : ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ ಶಿವಾನಂದ ನೀಲಣ್ಣನವರ್‌ ವಂಚನೆ ಕೇಸ್ : ಪ್ರಕರಣಕ್ಕೀಗ ಸಿಐಡಿ ಎಂಟ್ರಿ, ತನಿಖೆ ಚುರುಕುನಂದಿಹಳ್ಳಿಯಲ್ಲಿ ಮರಳು ಮಾಫಿಯಾದ ನಗ್ನ ನರ್ತನ: ಜಿಲ್ಲಾಡಳಿತಕ್ಕೆ ಕುರುಡುತನವೇ?​ಬಡಕುಂದ್ರಿ ಹೊಳೆಮ್ಮ ದೇವಿ ಸನ್ನಿಧಿಯ ಪಾವಿತ್ರ್ಯತೆ ಉಳಿಸೋಣ: ಭಕ್ತರ ಸಹಕಾರದೊಂದಿಗೆ ಸ್ವಚ್ಛತಾ ಸಂಕಲ್ಪಕ್ಕೆ ಟ್ರಸ್ಟ್ ಕರೆ