Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ 3 ತಿಂಗಳು ಜೈಲು ಶಿಕ್ಷೆ 

Advertisement
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಬಿ.ಆರ್.ರವಿಕಾಂತೇಗೌಡ ಅವರು ಹೂಡಿದ್ದ ಸಿವಿಲ್ ಪ್ರಕರಣದಲ್ಲಿ, ನ್ಯಾಯಾಲಯ ನೀಡಿದ್ದ ಆದೇಶವನ್ನು ಪಾಲಿಸದ ಕಾರಣ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ ಬೆಂಗಳೂರು ಗ್ರಾಮಾಂತರ ಸಿವಿಲ್ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ರವಿಕಾಂತೇಗೌಡ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್ ಸಲೀಂ ಈ ಕುರಿತಂತೆ ಆದೇಶಿಸಿದ್ದಾರೆ.

2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರತಿವಾದಿಯಾದ 'ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ' ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅವರು ಉಲ್ಲಂಘಿಸುವ ಮೂಲಕ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವುದು ಸಾಬೀತಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಇನ್ನು ರಾಕೇಶ್‌ ಶೆಟ್ಟಿ ಮೂರು ತಿಂಗಳ ಕಾಲ ಜೈಲಿನಲ್ಲಿ ಇರಬೇಕು. ಜೈಲಿನಲ್ಲಿ ರಾಕೇಶ್ ಶೆಟ್ಟಿ ಅವರಿಗೆ ತಗಲುವ ಖರ್ಚು ವೆಚ್ಚಗಳನ್ನು ರವಿಕಾಂತೇಗೌಡ ಅವರೇ ಭರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ