ಹರಾರೆ(ಜಿAಬಾಬ್ವೆ): ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟ್ವೆಂಟಿ-೨೦ ಸರಣಿಯಲ್ಲಿ ಈಗಾಗಲೇ ೨-೦ ರಿಂದ ಸರಣಿ ಗೆದ್ದಿರುವ ಭಾರತ ತಂಡವು ಇಂದು ನಡೆಯುವ ಮೂರನೇ ಪಂದ್ಯದಲ್ಲೂ ಗೆಲ್ಲುವ ಮೂಲಕ ಕ್ಲೀನ್‌ಸ್ವೀಪ್ ಗುರಿ ಇಟ್ಟುಕೊಂಡಿದೆ.
ಇಲ್ಲಿನ ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ ೪:೩೦ ಕ್ಕೆ ಆರಂಭವಾಗಲಿದ್ದು, ಪ್ರಭಸಿಮರನ್ ಸಿಂಗ್ ಇಂದು ಅಂತಾರಾಷ್ಟಿçÃಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ನಿರೀಕ್ಷೆ ಇದೆ.


