Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಪ್ಪನ ಅಗ್ರಹಾರ ಜೈಲಿನಲ್ಲಿ ಲೈಬ್ರರಿ ಕ್ಲರ್ಕ್ ಆದ ಪ್ರಜ್ವಲ್ ರೇವಣ್ಣ 

Advertisement
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಾಮಾನ್ಯ ಕೈದಿಯಂತೆ ತಮ್ಮ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

ಜೈಲು ಅಧಿಕಾರಿಗಳು ಅವರನ್ನು ಲೈಬ್ರರಿಯ ಕ್ಲರ್ಕ್ ಆಗಿ ನೇಮಿಸಿದ್ದು, ಪುಸ್ತಕಗಳನ್ನು ವಿತರಿಸುವುದು ಮತ್ತು ನೋಂದಣಿ ಮಾಡುವ ಕೆಲಸವನ್ನು ನಿರ್ವಹಿಸುತ್ತಿದ್ದಾರೆ.

ಸದ್ಯಕ್ಕೆ ಪ್ರಜ್ವಲ್ ರೇವಣ್ಣ ಅವರು ಒಂದು ದಿನದ ಮಟ್ಟಿಗೆ ಕೆಲಸ ಮಾಡಿದ್ದು, ದಿನಗೂಲಿಯಾಗಿ 522 ರೂಪಾಯಿಗಳನ್ನು ಸಂಬಳವಾಗಿ ಪಡೆಯುತ್ತಿದ್ದಾರೆ. ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡಲಾಗುವುದಿಲ್ಲ. ನ್ಯಾಯಾಲಯದ ವಿಚಾರಣೆಗಾಗಿ ಆಗಾಗ ಬರಬೇಕಾಗಿರುವುದರಿಂದ ಮತ್ತು ವಕೀಲರೊಂದಿಗೆ ಇತರ ಪ್ರಕರಣಗಳ ಚರ್ಚೆಗಾಗಿ ಸಮಯ ಬೇಕಾಗಿರುವ ಕಾರಣ, ಅವರನ್ನು ಪೂರ್ಣ ಸಮಯದ ಕೆಲಸಕ್ಕೆ ನಿಯೋಜಿಸಿಲ್ಲ.

ಪ್ರಜ್ವಲ್ ರೇವಣ್ಣ ಅವರ ಜೈಲು ಜೀವನವು ಸಾಮಾನ್ಯ ಕೈದಿಗಳಂತೆಯೇ ಇದ್ದು, ಕಾರಾಗೃಹದ ನಿಯಮಗಳನ್ನು ಪಾಲಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಅವರಿಗೆ ಜೀವಾವಧಿ ಶಿಕ್ಷೆಯಾಗಿದ್ದರೂ, ಜೈಲಿನಲ್ಲಿ ಕೆಲಸ ಮಾಡುವ ಮೂಲಕ ಸಮಯ ಕಳೆಯುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ