Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣ - ನಿಷ್ಪಕ್ಷಪಾತ ತನಿಖೆ ನಡೆಯಬೇಕು- ಬಸವರಾಜ್ ಬೊಮ್ಮಾಯಿ

Advertisement
ಹುಬ್ಬಳ್ಳಿ:- ಪ್ರಜ್ವಲ್ ರೇವಣ್ಣ ಫೆನ್ ಡ್ರೈವ್ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸಂತ್ರಸ್ತರಿಗೆ ನ್ಯಾಯ ಸಿಗುವಂತಾಗಬೇಕು ಎಂದು
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ಕಾನೂನು ತನ್ನದೇ ಆದ ಪ್ರಕ್ರಿಯೆ ನಡೆಸಲಿದೆ . ಕಾನೂನಾತ್ಮಕವಾಗಿ ಪ್ರಜ್ವಲ್ ರೇವಣ್ಣ ಶರಣಾಗಿದ್ದಾನೆ . ಎಸ್ ಐ ಟಿ ಯವರು ಕಟ್ಟಿಬದ್ಧವಾಗಿ ತನಿಖೆ ಮಾಡಬೇಕು. ಪ್ರಕರಣದಲ್ಲಿನ ಸಂತ್ರಸ್ತರಿಗೆ ನ್ಯಾಯ ಸಿಗಬೇಕು.‌
ಈ ನಿಟ್ಟಿನಲ್ಲಿಯೇ ತನಿಖೆ ನಡೆಯಬೇಕೆಂಬುದು ರಾಜ್ಯದ ಜನರ ಇಚ್ಛೆಯಾಗಿದೆ ಎಂದರು.

ಪ್ರಜ್ವಲ್ ಪ್ರಕರಣ ರಾಜಕೀಯ ಪ್ರೇರಿತ ಎಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ‌ನೀಡಿದ ಅವರು,ಪ್ರಕರಣ ಯಾವ ರೀತಿ ಬೆಳಕಿಗೆ ಬಂದಿತು . ಯಾರು ಫೆನ್ ಡ್ರೈವ್ ಹಂಚಿಕೆ ಮಾಡಿದರು, ಯಾಕೆ ಮಾಡಿದರು . ಇದೆಲ್ಲವನ್ನು ನೋಡಿದಾಗ ಇದರಲ್ಲಿ ರಾಜಕಾರಣ ಬೆರೆತಿರೋದು ಸ್ಪಷ್ಟ .

ಘಟನೆಯ ಸಂತ್ರಸ್ತರಿಗೆ ನ್ಯಾಯ ಕೊಡುವುದು ಒಂದು ಭಾಗ.ಇಂತಹ ವಿಚಾರಗಳನ್ನು ಪ್ರಚಾರ ಮಾಡದು ಕಾನೂನು ವಿರುದ್ಧ  ಆ ಮಗ್ಗಲಿನಲ್ಲಿಯೂ ಎಸ್ ಐ ಟಿ ತನಿಖೆ ಮಾಡಬೇಕು. ನಿಷ್ಪಕ್ಷಪಾತ ತನಿಖೆ ಆಗುತ್ತೆ ಅನ್ನೋದನ್ನ ಕಾದು ನೋಡಬೇಕು ಎಂದರು.ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಸಿಬಿಐ ತನಿಖೆಗೆ ಯೋಗ್ಯವಾದ ಪ್ರಕರಣ ಎಂದರು.

 

ವರದಿ:-  ಸುಧೀರ್ ಕುಲಕರ್ಣಿ 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ