Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಸ್ಯ ಭಾಷಣಕಾರ ಪ್ರಾಣೇಶ್‌ಗೆ ಸನ್ಮಾನ

Advertisement

-----------------------------------ಬಿ.ಕೆ. ಮಾಡೆಲ್ ಹೈಸ್ಕೂಲ್ ಶತಮಾನೋತ್ಸವ


ಬೆಳಗಾವಿ: ನಗರದ ಬಿ.ಕೆ. ಮಾಡೆಲ್ ಹೈಸ್ಕೂಲ್ ಶತಮಾನೋತ್ಸವ ಕರ‍್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕರ‍್ಯಕ್ರಮಗಳು ಜರುಗಿದವು.
ಹಾಸ್ಯ ಭಾಷಣಕಾರ ಗಂಗಾವತಿ ಪ್ರಾಣೇಶ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಸನ್ಮಾನ ಸ್ವೀಕರಿಸಿ ಮಾತನಾಡಿದರು. ಹಾಸ್ಯ ಭಾಷಣಕಾರ ಬಸವರಾಜ ಮಹಾಮನಿ, ಲೇಖಕ ಗುಂಡೇನಟ್ಟಿ ಮಧುಕರ ಅವರು ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷ ಅವಿನಾಶ ಪೋತದಾರ ಅಧ್ಯಕ್ಷತೆ ವಹಿಸಿದ್ದರು. ಕರ‍್ಯರ‍್ಶಿ ಶ್ರೀನಿವಾಸ ಸಿವಣಗಿ ಸಂಸ್ಥೆಯು ನಡೆದು ಬಂದ ದಾರಿಯನ್ನು ವಿವರಿಸಿದರು. ಅರವಿಂದ ಹುನಗುಂದ ಕರ‍್ಯಕ್ರಮ ನಿರೂಪಿಸಿದರು. ಸುಧೀರ ಕುಲರ‍್ಣಿ ವಂದಿಸಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ