Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಭಾ ಪುರಸ್ಕಾರ: ಉಪ್ಪಾರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Advertisement
ಬೀದರ್ : ಜಿಲ್ಲಾ ಉಪ್ಪಾರ ಸಮಾಜ ಹಾಗೂ ಮಹೇಶ್ವರಿ ಎಜುಕೇಷನ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಸಾಧನೆಗೈದ ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ನಗರದಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 80ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ತಾನಾಜಿ ಸಗರ್ ತಿಳಿಸಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು ಜುಲೈ 15 ರ ಒಳಗೆ ತಮ್ಮ ಅಂಕಪಟ್ಟಿ, ಆಧಾರ್ ಕಾರ್ಡ್, ಇತ್ತೀಚಿನ ಭಾವಚಿತ್ರಗಳೊಂದಿಗೆ ನಗರದ ಜಿಲ್ಲಾ ಉಪ್ಪಾರ ಸಮಾಜದ ಕಚೇರಿಯಲ್ಲಿ ಖುದ್ದಾಗಿ ಅಥವಾ ವ್ಯಾಟ್ಸ್‍ಆ್ಯಪ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.
ಅರ್ಜಿ ಸಲ್ಲಿಕೆ ಹಾಗೂ ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 8970497591 ಅಥವಾ 9243997764 (ಅನಿಲಕುಮಾರ ಉಪ್ಪಾರ)ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ವರದಿ : ಸಂತೋಷ ಬಿಜಿ ಪಾಟೀಲ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ