LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಿಯಮ ಮೀರಿ ತೆರೆಯುವ ಪ್ರೀತಮ್ ಬಾರ್ ಅಂಡ್ ರೆಸ್ಟೋರೆಂಟ್

Advertisement
ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಬಾವಿ ಗ್ರಾಮದ ಪ್ರೀತಮ್ ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ನಿಯಮ ಮೀರಿ ಬೆಳ್ಳಂ ಬೆಳಗ್ಗೆ ತೆರೆಯಲಾಗುತ್ತದೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಬಾರ್ ಇದೆ. ದಿನನಿತ್ಯ ನಿಯಮ ಮೀರಿ ಬೆಳಗ್ಗೆ ಬಾರ್ ತೆರದು, ಮದ್ಯ ಮಾರಾಟ ಮಾಡಲಾಗುತ್ತದೆ. ಅಲ್ಲದೇ ಎಮ್ಆರ್ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು.

[video width="848" height="478" mp4="https://bharathvaibhav.com/wp-content/uploads/2025/07/WhatsApp-Video-2025-07-02-at-7.11.32-PM.mp4"][/video]

ಈ ಬಾರ್ ನಲ್ಲಿ ಶಾಲಾ ವಿದ್ಯಾರ್ಥಿಗಳನ್ನು ಕೆಲಸಕ್ಕೆ ತೆಗೆದುಕೊಂಡು ಬಾಲ ಕಾರ್ಮಿಕ ಪದ್ಧತಿಯನ್ನು ಸರಕಾರದ ಆದೇಶವನ್ನು ತಲೆಕೆಡಿಸಿಕೊಳ್ಳದೆ ಬಾರ್ ನಡೆಸುತ್ತಿದ್ದಾರೆ ಇವರ ಮೇಲೆ ಸಂಬಂಧ ಪಟ್ಟ ಅಧಿಕಾರಿಗಳು ಈ ಕೊಡಲೇ ಕ್ರಮ ಕೈಗೊಳ್ಳಬೇಕು

ವರದಿ: ಅಜಯ ಕಾಂಬಳೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಂದೇ ಮಾತರಂ ಗೀತೆ ಹಾಡುವುದು ಕಡ್ಡಾಯವಲ್ಲ, : ಸುಪ್ರೀಂ ಕೋರ್ಟ್ಎಲ್ಲರೂ ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ : ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್ ತಪ್ಪು ತಿದ್ದುವವರು ತಂದೆ-ತಾಯಿ ಹಾಗೂ ಗುರುಗಳು ಉತ್ತಮ ಮಾರ್ಗದಲ್ಲಿ ನಡೆಯಿರಿ: ಡಾ. ಹೈಂದವಿ ಮಧುಸೂದನ ಗುಪ್ತಾಜೀ ಸೋಲು ಮತ್ತು ಗೆಲವುಗಳನ್ನು ಸಮಾನವಾಗಿ ಕಾಣಬೇಕು: ಭೀಮರಾಯ ಬಿ ರಾಮಸಮುದ್ರಅತಿಥಿ ಉಪನ್ಯಾಸಕರ ಸಂಘಕ್ಕೆ ಅಧ್ಯಕ್ಷರಾಗಿ ಡಾ. ಬಸವರಾಜ್ ಸುಂಕೇಶ್ವರ್ ಪ್ರಧಾನ ಕಾರ್ಯದರ್ಶಿಗಳಾಗಿ ಡಾ. ಬಸವರಾಜ್ ಕರಡಿಗುಡ್ಡ  ಆಯ್ಕೆ ಪ್ರಜಾಸೇವಾ ಆಂದೋಲನ'ದಲ್ಲಿ ಶಿವಲಿಂಗೇಗೌಡ ಹೇಳಿಕೆ ವಿವಾದ : ಬಿಜೆಪಿ ಅಂಚೆ ಚೀಟಿ ಲೇವಡಿಲೋಕಾಯುಕ್ತ ದಾಳಿ: ಹಾಸ್ಟೆಲ್ ನಿವೃತ್ತ ನೌಕರನ ಬಳಿ 2.71 ಕೋಟಿ ರೂ. ಆಸ್ತಿ ಪತ್ತೆ800 ಜನರ ಪ್ರಾಣ ತೆಗೆದ ಪ್ರಧಾನಿ ಮೋದಿ : ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪಸೆ. 24 ರಂದು ದ. ಅಪ್ರಿಕಾ- ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ ಸೆ. 24 ರಂದು ದ. ಅಪ್ರಿಕಾ- ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ