LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜಯಂತಿ ಕುರಿತು ಪೂರ್ವಭಾವಿ ಸಭೆ : ಮಂಜುನಾಥ್ ಕೊರವಿ

Advertisement


ಚಿಂಚೋಳಿ :  ಪಟ್ಟಣದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೇ ಜಯಂತಿ ಹಾಗೂ ಮೂರ್ತಿ ಅನಾವರಣ ಕಾರ್ಯಕ್ರಮದ ಪ್ರಯುಕ್ತವಾಗಿ ಶ್ರೀ ಮಂಜುನಾಥ್ ಕೊರವಿ ಆರ್‌ಟಿಓ ಅವರು ದಿನಾಂಕ 26.4.2026 ರಂದು ರವಿವಾರ ಸಮಯ ಬೆಳಿಗ್ಗೆ 11ಗಂಟೆ ಡಾ.ಬಿ.ಆರ್.ಅಂಬೇಡ್ಕರ್ ಭವನ್ ಚಿಂಚೋಳಿಯಲ್ಲಿ ತಾಲೂಕಿನ ಎಡ ಮತ್ತು ಬಲ ಸಮುದಾಯದ ಹಿರಿಯ ಮುಖಂಡರ ಸಮ್ಮುಖದಲ್ಲಿ ಸಭೆ ಕರೆಯಲಾಗಿದೆ ಹಾಗಾಗಿ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಚಿಂಚೋಳಿಯಲ್ಲಿ ಎಡ.ಮತ್ತು ಬಲ ಎಂಬ ಒಡಕು ತಡೆಗಟ್ಟಲು ತಾಲೂಕಿನ ಎರಡು ಸಮುದಾಯದ ಮುಖಂಡರು ಸಭೆಯಲ್ಲಿ ಭಾಗವಹಿಸಿ ಮುಕ್ತವಾಗಿ ಚರ್ಚೆ ಮಾಡಿ ಅದರ ಸಾಧಕ ಬಾದಕಗಳ ಬಗ್ಗೆ ಸಭೆಯಲ್ಲಿ ಎಲ್ಲರೂ ಮುಕ್ತವಾಗಿ ಚರ್ಚೆ ಮಾಡೋಣ ಅದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಮ್ಮಲ್ಲಿ ವಿನಂತಿ.


ವರದಿ : ‌ಸುನೀಲ ಸಲಗರ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು