Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಮೈಸೂರು ಚಲೋ' ಪಾದಯಾತ್ರೆ ಕುರಿತು ಪೂರ್ವಭಾವಿ ಸಭೆ

Advertisement
ಬೆಂಗಳೂರು:-ಭಾರತೀಯ ಜನತಾ ಪಾರ್ಟಿ ಹಾಗೂ ಜೆಡಿಎಸ್ ವತಿಯಿಂದ ಬೆಂಗಳೂರಿನಿಂದ ಮೈಸೂರುವರೆಗೆ ನಡೆಯುವ "ಮೈಸೂರು ಚಲೋ" ಪಾದಯಾತ್ರೆ ಕುರಿತು ಪೂರ್ವಭಾವಿ ಸಭೆ

ಭಾರತೀಯ ಜನತಾ ಪಾರ್ಟಿ ಹಾಗೂ ಜೆ.ಡಿ.ಎಸ್ ವತಿಯಿಂದ ಬೆಂಗಳೂರಿನಿಂದ ಮೈಸೂರುವರೆಗೆ ನಡೆಯುವ "ಮೈಸೂರು ಚಲೋ" ಪಾದಯಾತ್ರೆ ಕುರಿತು ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾಜಿ ಶಾಸಕರಾದ ಸಂಜಯ್ ಪಾಟೀಲ ಮಾತನಾಡಿ ರಾಜ್ಯದ ಕಾಂಗ್ರೆಸ್ ಸರ್ಕಾರ ಮುಡಾ,ಎಸ್.ಟಿ ನಿಗಮದಂತಹ ಹಗರಣದ ಮುಖಾಂತರ ಸಾವಿರಾರು ಕೋಟಿ ಹಣವನ್ನು ಕೊಳ್ಳೆ ಹೊಡೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಸಚಿವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಹಗರಣಗಳ ರಾಜ್ಯ ಕಾಂಗ್ರೆಸ್ ಸರ್ಕಾರ ತೊಲಗಿಸಲು ನಡೆಯಲಿರುವ "ಮೈಸೂರು ಚಲೋ" ಬೃಹತ್ ಪಾದಯಾತ್ರೆ ಆಗಸ್ಟ್ 3 ರಂದು ಬೆಂಗಳೂರಿನಿಂದ ಪ್ರಾರಂಭವಾಗಿ ಆಗಸ್ಟ್ 10 ರಂದು ಮೈಸೂರು ತಲುಪಲಿದೆ. ಆದಕಾರಣ ನಮ್ಮ ಬೆಳಗಾವಿ ಜಿಲ್ಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾ.ಜ.ಪಾ ಕಾರ್ಯಕರ್ತರು ಸೇರಿ ಭಾಗವಹಿಸಿ ಮೈಸೂರು ಚಲೋ

ಪಾದಯಾತ್ರೆಯನ್ನು ಯಶಸ್ವಿಗೊಳಿಸೋಣ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಮಹಾಂತೇಶ್ ದೊಡಗೌಡರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ದೇಶಪಾಂಡೆ, ಡಾ. ಕೆ ವಿ ಪಾಟೀಲ್, ಧನಶ್ರೀ ದೇಸಾಯಿ ರಾಜಶೇಖರ್ ಡೋಣಿ, ರಾಜ್ಯ ಸಾಮಾಜಿಕ ಜಾಲತಾಣ ಸದಸ್ಯ ನಿತಿನ್ ಚೌಗಲೆ,ಪ್ರಮೋದ್ ಕೋಚೇರಿ, ಗುರು ಮೆಟಗುಡ್ಡ,ಸೊನಾಲಿ ಸರ್ನೋಬತ್, ಜಗದೀಶ್ ಬೂದಿಹಾಳ, ಸಚಿನ್ ಕಡಿ,ಉಮೇಶ್ ಪುರಿ, ಯಲ್ಲೇಶ್ ಕೋಲಕಾರ, ಮಲ್ಲಿಕಾರ್ಜುನ ಮಾದಮ್ಮನವರ,ಸುನಿಲ್ ಮಡ್ಡಿಮನಿ, ಸಂತೋಷ ದೇಶನೂರ,ನಯನಾ ಬಸ್ಮೆ, ಧನಂಜಯ ಜಾಧವ, ಮಹಾದೇವ ಶೆಕ್ಕಿ, ರಾಜೇಂದ್ರ ಗೌಡಪ್ಪಗೋಳ, ಸಂತೋಷ ಹಡಪದ, ಬಾಳೇಶ್ ಚವ್ವನ್ನವರ್, ವೀರಭದ್ರ ಪೂಜೇರ, ವಿಠ್ಠಲ್ ಸಾಯಣ್ಣವರ ಹಾಗೂ ಜಿಲ್ಲಾ ಪದಾಧಿಕಾರಿಗಳು ಹಾಗೂ ಎಲ್ಲಾ ಮಂಡಲದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ :-ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ