Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸವಣ್ಣನವರ 893ನೇ ಜಯಂತಿ ನಿಮಿತ್ಯ ಪೂರ್ವಭಾವಿ ಸಭೆ

Advertisement
ಔರಾದ : ಔರಾದ ಪಟ್ಟಣದ ತಹಸಿಲ್ ಕಛೇರಿಯಲ್ಲಿ ಬಸವ ಜಯಂತಿ ನಿಮಿತ್ಯ ಪೂರ್ವಭಾವಿ ಸಭೆಮಾಡಿ ಸಾಂಸ್ಕೃತಿಕ ನಾಯಕ ಬಸವಣ್ಣನವರ 893 ನೇ ಜಯಂತಿ ಅದ್ದೂರಿ ಯಾಗಿ ಆಚರಿಸುವಂತೆ ಚರ್ಚಿಸಲಾಯಿತು. ಅದೇರೀತಿ
ಪಟ್ಟಣದಲ್ಲಿ ದಿ 19 ರಂದು ಸಾಯಂಕಾಲ 5 ಗಂಟೆಗೆ ಬಸವ ಜಯಂತಿ ನಿಮಿತ್ತ ಅದ್ದೂರಿ ಬೈಕ್ ರ್ಯಾಲಿ ಆಯೋಜಿಸಿಲಾಗಿದ್ದು ತಾಲ್ಲೂಕಿನ ಎಲ್ಲಾ ಸಮಾಜ ಬಾಂಧವರು ರ್ಯಾಲಿಯಲ್ಲಿ ಭಾಗವಹಿಸಿ ಬೈಕ್ ರ್ಯಾಲಿ ಯಶಸ್ವಿಗೊಳಿಸಬೇಕು ಹಾಗೂ ದಿನಾಂಕ 20 ರಂದು ಮುಂಜಾನೆ 8 ಗಂಟೆಗೆ ಜರುಗುವ ಜಗಜ್ಯೋತಿ ಬಸವಣ್ಣನವರ 893 ನೇ ಜಯಂತಿಯನ್ನು ತಾಲ್ಲೂಕು ಆಡಳಿತ ವತಿಯಿಂದ ಅದ್ದೂರಿಯಾಗಿ ಆಚರಿಸುತ್ತಿದ್ದು.

ಆದಕಾರಣ ಪಟ್ಟಣದ ಬಸವೇಶ್ವರ ವೃತ್ತ ದಿಂದ ಭ್ಯವ ಮೇರವಣಿಗೆಯೊಂದಿಗೆ ತಹಸಿಲ್ ಕಾರ್ಯಲಯದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ ಆದರಿಂದ ಬಸವ ಅಭಿಮಾನಿಗಳು ಮೆರವಣಿಗೆಯಲ್ಲಿ ಭಾಗವಹಿಸಿ ಜಯಂತಿ ಕಾರ್ಯಕ್ರಮ ಯಶಸ್ವಿ ಗೊಳಿಸಬೇಕಾಗಿ ತಹಶಿಲ್ದಾರ ಮಹೇಶ ಪಾಟೀಲ್ ಮನವಿ ಮಾಡಿದರು ಈ ಸಂದರ್ಭದಲ್ಲಿ ಮುಖಂಡರಾದ ಬಂಡೆಪ್ಪಾ ಕಂಟೆ,ರವಿ ಮೀಸೆ,ರಾಮಣ್ಣಾ ವಡೆಯಾರ,ಡಾ ವೈಜಿನಾಥ ಬುಟ್ಟೆ,ಚಂದ್ರಕಾಂತ ಘುಳೆ,ಶರಣಪ್ಪಾ ಪಾಟೀಲ, ಮಲ್ಲಿಕಾರ್ಜುನ ಟಂಕಸಾಲೆ,ವೀರೇಶ ಅಲಮಾಜೆ,ಆನಂದ ದ್ಯಾಡೆ,ಅಂಬಾದಾಸ ನಳಗೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ