Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಡಿ. ಕೆ ಶಿವಕುಮಾರ್

Advertisement

ನವದೆಹಲಿ: ಕರ್ನಾಟಕದ ನೂತನಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ದೇಶದ ರಾಜಧಾನಿ ದೆಹಲಿಗೆ ಪ್ರವಾಸ ಕೈಗೊಂಡಿರುವ ಡಿ.ಕೆ. ಶಿವಕುಮಾರ್ ಅವರು ಗಣ್ಯಾತಿಗಣ್ಯರ ಭೇಟಿಯನ್ನು ಮುಂದುವರಿಸಿದ್ದಾರೆ. 

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದ ಅವರು, ಇಂದು ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸೌಜನ್ಯದ ಮಾತುಕತೆ ನಡೆಸಿದರು.

ಮುಖ್ಯಮಂತ್ರಿಯಾದ ಬಳಿಕ ರಾಷ್ಟ್ರಪತಿಗಳನ್ನು ಭೇಟಿ ಮಾಡುವುದು ಒಂದು ಸಾಂಪ್ರದಾಯಿಕ ಶಿಷ್ಟಾಚಾರವಾಗಿದ್ದು, ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿ.ಕೆ. ಶಿವಕುಮಾರ್ ಅವರಿಗೆ ಹೂಗುಚ್ಛ ನೀಡಿ, ರಾಜ್ಯದ ಮುಖ್ಯಮಂತ್ರಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸಿದರು. ಸಿಎಂ ಡಿ.ಕೆ. ಶಿವಕುಮಾರ್ ಅವರು ಕೂಡ ರಾಷ್ಟ್ರಪತಿಗಳಿಗೆ ಗೌರವ ಪೂರ್ವಕವಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು. 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹೀಂದ್ರಾ XUV300 ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆಸ್ವಾತಂತ್ರ್ಯ ಸಂಭ್ರಮದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಿ : ಶಾಸಕ ಎಂ.ಟಿ.ಕೃಷ್ಣಪ್ಪ ಕರೆವಿಶೇಷಚೇತನರಿಗೆ ವ್ಹೀಲ್ ಛೇರ್, ಮೆಡಿಕಲ್ ಕಿಟ್ ವಿತರಣೆಆಹಾರ ಸುರಕ್ಷತಾ ವಿಭಾಗದಲ್ಲಿ ಖಾಲಿಯಿರುವ 84 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ವಿರೋಧ ಪಕ್ಷಗಳ ತೀವ್ರ ಗದ್ದಲ ನಡುವೆಯೇ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ವಿಧೇಯಕ ಮಂಡನೆ ಸಾವಿನಲ್ಲೂ ಒಂದಾದ ದಂಪತಿ : 45 ವರ್ಷಗಳ ದಾಂಪತ್ಯ ಇನ್ನಿಲ್ಲ ದಾಸರಹಳ್ಳಿಯಲ್ಲಿ ವಿಜೃಂಭಣೆಯಿಂದ ಶ್ರೀ ಚಾಮುಂಡೇಶ್ವರಿ ಅಮ್ಮನವರ 9ನೇ ವರ್ಷದ ಜಾತ್ರಾ ಮಹೋತ್ಸವಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ : ಡಿ. ಕೆ ಶಿವಕುಮಾರ್27ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಬಾಗಲಕೋಟೆಯಲ್ಲಿ ಭಾವಪೂರ್ಣ ಬೈಕ್ ರ‍್ಯಾಲಿ; ವೃದ್ಧಾಶ್ರಮದಲ್ಲಿ ಸಿಹಿ ಹಂಚಿ ಅರ್ಥಪೂರ್ಣ ಆಚರಣೆಪ್ರಾಚೀನ ವಿಠ್ಠಲ ದೇವಸ್ಥಾನದಲ್ಲಿ ಅಭೂತಪೂರ್ವ ಉತ್ಸಾಹದಿಂದ ಆಷಾಢ ಏಕಾದಶಿಯನ್ನು ಆಚರಿಸಲಾಯಿತು!